Judges 9:30 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜೆಬುಲನು ಶೆಕೆಮ್ ನಗರದ ಪುರಾಧಿಕಾರಿಯಾಗಿದ್ದನು. ಎಬೆದನ ಮಗನಾದ ಗಾಳನ ಮಾತುಗಳನ್ನು ಜೆಬುಲನು ಕೇಳಿ ಬಹಳ ಕೋಪಗೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪುರಾಧಿಕಾರಿಯಾದ ಜೆಬುಲನು ಎಬೆದನ ಮಗನಾದ ಗಾಳನ ಮಾತುಗಳನ್ನು ಕೇಳಿ, ಕೋಪಗೊಂಡು ಯಾರಿಗೂ ತಿಳಿಯದಂತೆ ಅಬೀಮೆಲೆಕನ ಬಳಿಗೆ ದೂತರನ್ನು ಕಳುಹಿಸಿ,
Kannada BSI Bible 2016
ಆ ಪಟ್ಟಣದ ಅಧಿಪತಿಯಾದ ಜೆಬುಲನು ಎಬೆದನ ಮಗನಾದ ಗಾಳನು ಹೇಳಿದ ಮಾತುಗಳನ್ನು ಕೇಳಿದಾಗ ಕೋಪಗೊಂಡು
Kannada BSI JV (ಕನ್ನಡ ಸತ್ಯವೇದವು J.V. (BSI))
ಪುರಾಧಿಕಾರಿಯಾದ ಜೆಬುಲನು ಎಬೆದನ ಮಗನಾದ ಗಾಳನ ಮಾತುಗಳನ್ನು ಕೇಳಿ ರೇಗಿದವನಾಗಿ ಯಾರಿಗೂ ತಿಳಿಯದಂತೆ ಅಬೀಮೆಲೆಕನ ಬಳಿಗೆ ದೂತರನ್ನು ಕಳುಹಿಸಿ -
Kannada Bible (KNCL) BSI 2016
ಪುರಾಧಿಕಾರಿಯಾದ ಜೆಬುಲನು ಎಬೆದನ ಮಗನಾದ ಗಾಳನ ಮಾತುಗಳನ್ನು ಕೇಳಿ ಕೋಪಗೊಂಡನು. ಯಾರಿಗೂ ತಿಳಿಯದಂತೆ ಅಬೀಮೆಲೆಕನ ಬಳಿಗೆ ದೂತರನ್ನು ಕಳುಹಿಸಿ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಪಟ್ಟಣದ ಅಧಿಪತಿಯಾದ ಜೆಬೂಲನು, ಏಬೆದನ ಮಗ ಗಾಳನು ಹೇಳಿದ ಮಾತುಗಳನ್ನು ಕೇಳಿದಾಗ ಕೋಪಗೊಂಡು,