Judges 9:32 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದಕ್ಕಾಗಿ ನೀನು ಮತ್ತು ನಿನ್ನ ಜನರು ಈ ರಾತ್ರಿ ಬಂದು ನಗರದ ಹೊರಗಡೆ ಹೊಲಗಳಲ್ಲಿ ಅಡಗಿಕೊಂಡಿರಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದುದರಿಂದ ನೀನು ಈ ರಾತ್ರಿಯೇ ಸೈನ್ಯವನ್ನು ತೆಗೆದುಕೊಂಡು ಬಂದು ಹೊಲಗಳಲ್ಲಿ ಹೊಂಚುಹಾಕಿಕೊಂಡಿರು. ಸೂರ್ಯನು ಉದಯಿಸುತ್ತಲೇ ಎದ್ದು ಪಟ್ಟಣದ ಮೇಲೆ ಬೀಳು. ಅವನೂ ಅವನ ಜೊತೆಯಲ್ಲಿರುವವರೂ
Kannada BSI Bible 2016
ಆದದ ರಿಂದ ಈಗ ನೀನೂ ನಿನ್ನ ಸಂಗಡ ಇರುವ ಜನರೂ ಕೂಡಿ ರಾತ್ರಿಯಲ್ಲಿ ಎದ್ದು ಹೊಲದಲ್ಲಿ ಹೊಂಚಿಕೊಳ್ಳ ಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ ನೀನು ಈ ರಾತ್ರಿಯಲ್ಲೇ ಸೈನ್ಯವನ್ನು ತೆಗೆದುಕೊಂಡು ಬಂದು ಹೊಲಗಳಲ್ಲಿ ಹೊಂಚುಹಾಕಿಕೊಂಡಿರು.
Kannada Bible (KNCL) BSI 2016
ಆದುದರಿಂದ ನೀನು ಈ ರಾತ್ರಿಯಲ್ಲೇ ಸೈನ್ಯವನ್ನು ತೆಗೆದುಕೊಂಡು ಬಂದು ಹೊಲಗಳಲ್ಲಿ ಹೊಂಚುಹಾಕಿಕೊಂಡಿರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಈಗ ನೀನೂ, ನಿನ್ನ ಸಂಗಡ ಇರುವ ಜನರೂ ಕೂಡಿ, ರಾತ್ರಿಯಲ್ಲಿ ಎದ್ದು, ಹೊಲದಲ್ಲಿ ಹೊಂಚುಹಾಕಿಕೊಂಡಿರಬೇಕು.