Judges 9:34 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಬೀಮೆಲೆಕ ಮತ್ತು ಅವನ ಸೈನಿಕರು ರಾತ್ರಿಯಲ್ಲಿ ಎದ್ದು ನಗರಕ್ಕೆ ಹೋದರು. ಆ ಸೈನಿಕರು ತಮ್ಮನ್ನು ನಾಲ್ಕು ಗುಂಪುಗಳನ್ನಾಗಿ ಮಾಡಿಕೊಂಡು ಶೆಕೆಮ್ ನಗರದ ಹತ್ತಿರ ಅಡಗಿಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಬೀಮೆಲೆಕನೂ, ಅವನ ಜನರೂ ರಾತ್ರಿಯಲ್ಲೇ ಹೊರಟು ಬಂದು ನಾಲ್ಕು ಗುಂಪಾಗಿ ಶೆಕೆಮಿನವರನ್ನು ಹೊಂಚಿಕಾಯುತ್ತಿದ್ದರು.
Kannada BSI Bible 2016
ಹಾಗೆಯೇ ಅಬೀಮೆಲೆಕನೂ ಅವನ ಸಂಗಡ ಇದ್ದ ಸಮಸ್ತ ಜನರೂ ರಾತ್ರಿಯಲ್ಲಿ ಎದ್ದು ಶೆಕೆಮಿಗೆ ವಿರೋಧವಾಗಿ ನಾಲ್ಕು ಗುಂಪಾಗಿ ಹೊಂಚಿ ಕೊಂಡಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಬೀಮೆಲೆಕನೂ ಅವನ ಜನರೂ ರಾತ್ರಿಯಲ್ಲೇ ಹೊರಟು ಬಂದು ನಾಲ್ಕು ಗುಂಪಾಗಿ ಶೆಕೆವಿುನವರನ್ನು ಹೊಂಚಿ ಕಾಯುತ್ತಿದ್ದರು.
Kannada Bible (KNCL) BSI 2016
ಅಬೀಮೆಲೆಕನೂ ಅವನ ಜನರೂ ರಾತ್ರಿಯಲ್ಲೇ ಹೊರಟುಬಂದು ನಾಲ್ಕು ಗುಂಪಾಗಿ ಶೆಕೆಮಿನವರನ್ನು ಹೊಂಚಿ ಕಾಯುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾಗೆಯೇ ಅಬೀಮೆಲೆಕನೂ, ಅವನ ಸಂಗಡ ಇದ್ದ ಸಮಸ್ತ ಜನರೂ ರಾತ್ರಿಯಲ್ಲಿ ಎದ್ದು, ಶೆಕೆಮಿಗೆ ವಿರೋಧವಾಗಿ ನಾಲ್ಕು ಗುಂಪಾಗಿ ಹೊಂಚಿಕಾಯುತ್ತಿದ್ದರು.