Judges 9:35 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎಬೆದನ ಮಗನಾದ ಗಾಳನು ಹೊರಗೆ ಹೋಗಿ ಶೆಕೆಮ್ ನಗರದ ಪ್ರವೇಶದ್ವಾರದಲ್ಲಿ ನಿಂತಿದ್ದನು. ಗಾಳನು ಅಲ್ಲಿ ನಿಂತಿದ್ದಾಗ ಅಬೀಮೆಲೆಕ ಮತ್ತು ಅವನ ಸೈನಿಕರು ತಾವು ಅಡಗಿದ್ದ ಸ್ಥಳಗಳನ್ನು ಬಿಟ್ಟು ಹೊರಗೆ ಬಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಬೆದನ ಮಗನಾದ ಗಾಳನು ಹೊರಗೆ ಹೋಗಿ ಊರಬಾಗಿಲಲ್ಲಿ ನಿಂತುಕೊಂಡಾಗ ಅಬೀಮೆಲೆಕನೂ ಅವನ ಜನರೂ ತಾವು ಹೊಂಚಿನೋಡುತ್ತಿದ್ದ ಸ್ಥಳದಿಂದ ಎದ್ದು ಬಂದರು.
Kannada BSI Bible 2016
ಎಬೆದನ ಮಗನಾದ ಗಾಳನು ಹೊರಟು ಬಂದು ಪಟ್ಟಣದ ಬಾಗಲಿನ ದ್ವಾರದಲ್ಲಿ ನಿಂತನು. ಆಗ ಹೊಂಚಿಕೊಂಡಿದ್ದ ಅಬೀಮೆಲೆಕನೂ ಅವನ ಸಂಗಡ ಇದ್ದ ಜನರೂ ಎದ್ದುಬಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಬೆದನ ಮಗನಾದ ಗಾಳನು ಹೊರಗೆ ಹೋಗಿ ಊರುಬಾಗಲಲ್ಲಿ ನಿಂತುಕೊಂಡಾಗ ಅಬೀಮೆಲೆಕನೂ ಅವನ ಜನರೂ ತಾವು ಹೊಂಚಿನೋಡುತ್ತಿದ್ದ ಸ್ಥಳದಿಂದ ಎದ್ದು ಬಂದರು.
Kannada Bible (KNCL) BSI 2016
ಎಬೆದನ ಮಗನಾದ ಗಾಳನು ಹೊರಗೆ ಹೋಗಿ ಊರ ಬಾಗಿಲಲ್ಲಿ ನಿಂತುಕೊಂಡಾಗ ಅಬೀಮೆಲೆಕನೂ ಅವನ ಜನರೂ ತಾವು ಹೊಂಚಿ ನೋಡುತ್ತಿದ್ದ ಸ್ಥಳದಿಂದ ಎದ್ದು ಬಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಬೆದನ ಮಗ ಗಾಳನು ಹೊರಟುಬಂದು ಪಟ್ಟಣದ ಬಾಗಿಲಿನ ದ್ವಾರದಲ್ಲಿ ನಿಂತನು. ಆಗ ಹೊಂಚುಹಾಕೊಕೊಂಡಿದ್ದ ಅಬೀಮೆಲೆಕನೂ, ಅವನ ಸಂಗಡ ಇದ್ದ ಜನರೂ ಎದ್ದು ಬಂದರು.