Judges 9:37 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಪುನಃ ಗಾಳನು, “ಅಲ್ಲಿ ನೋಡು! ಕೆಲವು ಜನರು ಭೂಮಿಯ ಮಧ್ಯದಿಂದ ಬರುತ್ತಿದ್ದಾರೆ. ಅಲ್ಲಿ ಆ ಮಾಟಗಾರರ ಮರದ ಹತ್ತಿರ ಒಂದು ತಲೆಯನ್ನು ನೋಡಿದೆ” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ತಿರುಗಿ, “ನೋಡು, ಬೆಟ್ಟದ ಮೇಲಿನಿಂದ ಜನರು ಬರುತ್ತಿದ್ದಾರೆ; ಕಣಿಹೇಳುವವರ ಮರದ ಮಾರ್ಗವಾಗಿ ಇನ್ನೊಂದು ಗುಂಪು ಬರುತ್ತಿದೆ” ಅಂದನು.
Kannada BSI Bible 2016
ಗಾಳನು ತಿರಿಗಿ ಅವನ ಸಂಗಡ ಮಾತ ನಾಡಿ--ಇಗೋ, ಜನರು ಭೂಮಧ್ಯಸ್ಥಳದಿಂದ ಬರು ತ್ತಾರೆ; ಮಿಯೋನೀಮಿನ ಬೈಲುಮಾರ್ಗವಾಗಿ ಒಂದು ಗುಂಪು ಬರುತ್ತದೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ತಿರಿಗಿ - ನೋಡು, ದೇಶನಾಭಿಗಿರಿಯಿಂದ ಜನರು ಬರುತ್ತಿದ್ದಾರೆ; ಕಣಿಹೇಳುವವರ ಮರದ ಮಾರ್ಗವಾಗಿ ಇನ್ನೊಂದು ಗುಂಪು ಬರುತ್ತಿದೆ ಅಂದನು.
Kannada Bible (KNCL) BSI 2016
“ನೋಡು ದೇಶನಾಭಿಗಿರಿಯಿಂದ ಜನರು ಬರುತ್ತಿದ್ದಾರೆ: ಕಣಿಹೇಳುವವರ ಮರದ ಮಾರ್ಗವಾಗಿ ಇನ್ನೊಂದು ಗುಂಪು ಬರುತ್ತಿದೆ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಗಾಳನು ತಿರುಗಿ ಅವನ ಸಂಗಡ ಮಾತನಾಡಿ, “ಇಗೋ, ಜನರು ಭೂಮಧ್ಯ ಸ್ಥಳದಿಂದ ಇಳಿದು ಬರುತ್ತಾರೆ. ಕಣಿಹೇಳುವವರ ಮರದ ಮಾರ್ಗವಾಗಿ ಇನ್ನೊಂದು ಗುಂಪು ಬರುತ್ತಿದೆ,” ಎಂದನು.