Judges 9:39 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಬೀಮೆಲೆಕನೊಂದಿಗೆ ಯುದ್ಧಮಾಡಲು ಗಾಳನು ಶೆಕೆಮಿನ ಹಿರಿಯರನ್ನು ನಗರದ ಹೊರಗಡೆ ಕರೆದುಕೊಂಡು ಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗಾಳನು ಶೆಕೆಮಿನವರ ನಾಯಕನಾಗಿ ಹೊರಟು ಅಬೀಮೆಲೆಕನೊಡನೆ ಕಾದಾಡಿದನು.
Kannada BSI Bible 2016
ಗಾಳನು ಶೆಕೆಮಿನ ಮನು ಷ್ಯರ ಮುಂದೆ ಹೊರಟು ಅಬೀಮೆಲೆಕನ ಸಂಗಡ ಯುದ್ಧಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಗಾಳನು ಶೆಕೆವಿುನವರ ನಾಯಕನಾಗಿ ಹೊರಟು ಅಬೀಮೆಲೆಕನೊಡನೆ ಕಾದಿದನು.
Kannada Bible (KNCL) BSI 2016
ಗಾಳನು ಶೆಕೆಮಿನವರ ನಾಯಕನಾಗಿ ಹೊರಟು ಅಬೀಮೆಲೆಕನೊಡನೆ ಕಾದಾಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಗಾಳನು ಶೆಕೆಮಿನವರ ನಾಯಕನಾಗಿ ಹೊರಟು, ಅಬೀಮೆಲೆಕನ ಸಂಗಡ ಯುದ್ಧಮಾಡಿದನು.