Judges 9:41 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅನಂತರ ಅಬೀಮೆಲೆಕನು ಅರೂಮ ನಗರಕ್ಕೆ ಹಿಂದಿರುಗಿದನು. ಜೆಬುಲನು ಗಾಳನನ್ನು ಮತ್ತು ಅವನ ಸಹೋದರರನ್ನು ಶೆಕೆಮ್ ನಗರದಿಂದ ಓಡಿಸಿಬಿಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಂತರ ಅಬೀಮೆಲೆಕನು ಹೋಗಿ ಅರೂಮದಲ್ಲಿ ವಾಸಮಾಡಿದನು. ಇತ್ತ ಜೆಬುಲನು ಗಾಳನನ್ನೂ ಅವನ ಬಂಧುಗಳನ್ನೂ ಶೆಕೆಮಿನಿಂದ ಓಡಿಸಿಬಿಟ್ಟನು.
Kannada BSI Bible 2016
ಆಗ ಅಬೀಮೆಲೆಕನು ಅರೂಮದಲ್ಲಿ ವಾಸಮಾಡಿದನು; ಆದರೆ ಜೆಬುಲನು ಗಾಳನನ್ನೂ ಅವನ ಸಹೋದರ ರನ್ನೂ ಶೆಕೆಮಿನಲ್ಲಿ ಇರದ ಹಾಗೆ ಹೊರಡಿಸಿಬಿಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅನಂತರ ಅಬೀಮೆಲೆಕನು ಹೋಗಿ ಅರೂಮದಲ್ಲಿ ವಾಸಿಸಿದನು. ಇತ್ತ ಜೆಬುಲನು ಗಾಳನನ್ನೂ ಅವನ ಬಂಧುಗಳನ್ನೂ ಶೆಕೆವಿುನಿಂದ ಅಟ್ಟಿಬಿಟ್ಟನು.
Kannada Bible (KNCL) BSI 2016
ಅನಂತರ ಅಬೀಮೆಲೆಕನು ಹೋಗಿ ಅರೂಮದಲ್ಲಿ ವಾಸಿಸಿದನು. ಇತ್ತ ಜೆಬುಲನು ಗಾಳನನ್ನೂ ಅವನ ಬಂಧುಗಳನ್ನೂ ಶೆಕೆಮಿನಿಂದ ಅಟ್ಟಿಬಿಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅಬೀಮೆಲೆಕನು ಅರೂಮದಲ್ಲಿ ವಾಸಮಾಡಿದನು. ಆದರೆ ಜೆಬೂಲನು ಗಾಳನನ್ನೂ, ಅವನ ಸಹೋದರರನ್ನೂ ಶೆಕೆಮಿನಲ್ಲಿ ಇರದ ಹಾಗೆ ಹೊರಡಿಸಿಬಿಟ್ಟನು.