Judges 9:42 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮರುದಿನ ಶೆಕೆಮಿನ ಜನರು ಹೊಲಗಳಲ್ಲಿ ಕೆಲಸ ಮಾಡಲು ಹೋದರು. ಅಬೀಮೆಲೆಕನಿಗೆ ಅದು ಗೊತ್ತಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮರುದಿನ ಜನರು ಬೈಲಿಗೆ ಹೊರಟು ಬಂದರು;
Kannada BSI Bible 2016
ಮರು ದಿವಸದಲ್ಲಿ ಆದದ್ದೇನಂದರೆ, ಜನರು ಹೊಲಕ್ಕೆ ಹೊರಟರು: ಅವರು ಅಬೀಮೆಲೆಕನಿಗೆ ತಿಳಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮರುದಿವಸ ಜನರು ಬೈಲಿಗೆ ಹೊರಟು ಬಂದರು;
Kannada Bible (KNCL) BSI 2016
ಮಾರನೆಯ ದಿನಜನರು ಬೈಲಿಗೆ ಹೊರಟುಬಂದರು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮಾರನೆಯ ದಿನ ಶೆಕೆಮಿನ ಜನರು ಹೊಲಕ್ಕೆ ಹೊರಟರು. ಸೈನಿಕರು ಅದನ್ನು ಅಬೀಮೆಲೆಕನಿಗೆ ತಿಳಿಸಿದರು.