Judges 9:47 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಶೆಕೆಮ್ ಬುರುಜಿನ ಎಲ್ಲ ಹಿರಿಯರು ಒಟ್ಟಿಗೆ ಸೇರಿದ್ದಾರೆ ಎಂಬ ಸಂಗತಿಯನ್ನು ಅಬೀಮೆಲೆಕನು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೋಟೆಯವರೆಲ್ಲರೂ ಅಲ್ಲಿ ಅಡಗಿಕೊಂಡಿದ್ದಾರೆಂಬುದು ಅಬೀಮೆಲೆಕನಿಗೆ ಗೊತ್ತಾದಾಗ
Kannada BSI Bible 2016
ಆದರೆ ಶೆಕೆಮಿನ ಗೋಪುರದಲ್ಲಿದ್ದ ಜನರೆಲ್ಲರೂ ಅಲ್ಲಿ ಕೂಡಿದ್ದಾರೆಂದು ಅಬೀಮೆಲೆಕನಿಗೆ ತಿಳಿಸಲ್ಪಟ್ಟಾಗ
Kannada BSI JV (ಕನ್ನಡ ಸತ್ಯವೇದವು J.V. (BSI))
ಕೋಟೆಯವರೆಲ್ಲರೂ ಅಲ್ಲಿ ಅಡಗಿಕೊಂಡಿದ್ದಾರೆಂಬದು ಅಬೀಮೆಲೆಕನಿಗೆ ಗೊತ್ತಾದಾಗ
Kannada Bible (KNCL) BSI 2016
ಕೋಟೆಯವರೆಲ್ಲರೂ ಅಲ್ಲಿ ಅಡಗಿಕೊಂಡಿದ್ದಾರೆಂಬುದು ಅಬೀಮೆಲೆಕನಿಗೆ ಗೊತ್ತಾದಾಗ ಅವನು ಕೊಡಲಿಯನ್ನು ತೆಗೆದುಕೊಂಡು ತನ್ನ ಜನರೆಲ್ಲರೊಡನೆ ಚಲ್ಮೋನ್ ಗುಡ್ಡವನ್ನೇರಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಶೆಕೆಮಿನ ಗೋಪುರದಲ್ಲಿದ್ದ ಜನರೆಲ್ಲರೂ ಅಲ್ಲಿ ಕೂಡಿದ್ದಾರೆಂದು ಅಬೀಮೆಲೆಕನಿಗೆ ಗೊತ್ತಾದಾಗ,