Judges 9:50 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅನಂತರ ಅಬೀಮೆಲೆಕನು ಮತ್ತು ಅವನ ಜನರು ತೇಬೇಚ ನಗರಕ್ಕೆ ಹೋಗಿ ಅದನ್ನು ಸ್ವಾಧೀನಪಡಿಸಿಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಂತರ ಅಬೀಮೆಲೆಕನು ತೇಬೇಚಿಗೆ ಹೋಗಿ ಮುತ್ತಿಗೆಹಾಕಿ ಅದನ್ನು ಹಿಡಿದನು.
Kannada BSI Bible 2016
ಆಗ ಅಬೀಮೆಲೆಕನು ತೇಬೇಚಿಗೆ ಹೋಗಿ ಅದಕ್ಕೆ ವಿರೋಧವಾಗಿ ದಂಡಿಳಿಸಿ ಅದನ್ನು ಹಿಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅನಂತರ ಅಬೀಮೆಲೆಕನು ತೇಬೇಚಿಗೆ ಹೋಗಿ ಮುತ್ತಿಗೆಹಾಕಿ ಅದನ್ನು ಹಿಡಿದನು.
Kannada Bible (KNCL) BSI 2016
ಅನಂತರ ಅಬೀಮೆಲೆಕನು ತೇಬೇಚಿಗೆ ಹೋಗಿ, ಮುತ್ತಿಗೆ ಹಾಕಿ ಅದನ್ನು ಹಿಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅಬೀಮೆಲೆಕನು ತೆಬೇಚಿಗೆ ಹೋಗಿ, ಅದಕ್ಕೆ ವಿರೋಧವಾಗಿ ಮುತ್ತಿಗೆ ಹಾಕಿ, ಅದನ್ನು ಹಿಡಿದನು.