Judges 9:52 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಬೀಮೆಲೆಕನು ಮತ್ತು ಅವನ ಜನರು ಅದರ ಮೇಲೆ ಧಾಳಿಮಾಡಲು ಗೋಪುರದ ಬಳಿ ಬಂದರು. ಅಬೀಮೆಲೆಕನು ಆ ಗೋಪುರದ ಬಾಗಿಲಿನವರೆಗೆ ಹೋದನು. ಅವನು ಆ ಗೋಪುರವನ್ನು ಸುಡಬೇಕೆಂದಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಬೀಮೆಲೆಕನು ಅಲ್ಲಿಗೆ ಬಂದು ಯುದ್ಧಮಾಡುತ್ತಾ ಬುರುಜಿನ ಬಾಗಿಲಿಗೆ ಬೆಂಕಿ ಹೊತ್ತಿಸಬೇಕೆಂದು ಅದರ ಸಮೀಪಕ್ಕೆ ಹೋಗಲು,
Kannada BSI Bible 2016
ಆಗ ಅಬೀಮೆಲೆಕನು ಆ ಗೋಪುರಕ್ಕೆ ಬಂದು ಅದರ ವಿರುದ್ಧ ಯುದ್ಧಮಾಡಿ ಗೋಪುರದ ಬಾಗಲನ್ನು ಸುಟ್ಟು ಬಿಡುವದಕ್ಕೆ ಅದರ ಬಳಿಗೆ ಬಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಬೀಮೆಲೆಕನು ಅಲ್ಲಿಗೆ ಬಂದು ಯುದ್ಧಮಾಡುತ್ತಾ ಬುರುಜಿನ ಬಾಗಲಿಗೆ ಬೆಂಕಿ ಹೊತ್ತಿಸಬೇಕೆಂದು ಅದರ ಸಮೀಪಕ್ಕೆ ಹೋಗಲು
Kannada Bible (KNCL) BSI 2016
ಅಬೀಮೆಲೆಕನು ಅಲ್ಲಿಗೆ ಬಂದು ಯುದ್ಧಮಾಡುತ್ತಾ ಗೋಪುರದ ಬಾಗಿಲಿಗೆ ಬೆಂಕಿ ಹೊತ್ತಿಸಬೇಕೆಂದು ಅದರ ಸಮೀಪಕ್ಕೆ ಹೋದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅಬೀಮೆಲೆಕನು ಆ ಗೋಪುರಕ್ಕೆ ಬಂದು, ಅದರ ವಿರುದ್ಧ ಯುದ್ಧಮಾಡಿ, ಗೋಪುರದ ಬಾಗಿಲನ್ನು ಸುಟ್ಟು ಬಿಡುವುದಕ್ಕೆ ಅದರ ಬಳಿಗೆ ಬಂದನು.