Judges 9:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಒಮ್ಮೆ ಮರಗಳು ತಮ್ಮನ್ನು ಆಳುವುದಕ್ಕೆ ಒಬ್ಬ ಅರಸನನ್ನು ಆರಿಸಬೇಕೆಂದು ನಿರ್ಧರಿಸಿದವು. ಆ ಮರಗಳು ಆಲಿವ್ ಮರಕ್ಕೆ, ‘ನೀನು ನಮ್ಮ ಅರಸನಾಗಿ ಆಳು’ ಎಂದು ಕೇಳಿಕೊಂಡವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಒಮ್ಮೆ, ಮರಗಳು ತಮಗೋಸ್ಕರ ಒಬ್ಬ ಅರಸನನ್ನು ಅಭಿಷೇಕಿಸಬೇಕೆಂದು ಹೊರಟು ಎಣ್ಣೆಯ ಮರದ ಬಳಿಗೆ ಬಂದು, ‘ನೀನು ಬಂದು ನಮಗೆ ಅರಸನಾಗು’ ಅಂದವು.
Kannada BSI Bible 2016
ಮರಗಳು ತಮ್ಮ ಮೇಲೆ ಒಬ್ಬ ಅರಸನನ್ನು ಅಭಿಷೇ ಕಿಸಿಕೊಳ್ಳುವದಕ್ಕಾಗಿ ಹೊರಟು ಹೋಗಿ ಇಪ್ಪೆಯ ಮರಕ್ಕೆ--ನೀನು ನಮ್ಮನ್ನು ಆಳು ಅಂದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮರಗಳು ತಮಗೋಸ್ಕರ ಒಬ್ಬ ಅರಸನನ್ನು ಅಭಿಷೇಕಿಸಬೇಕೆಂದು ಹೊರಟು ಎಣ್ಣೆಯ ಮರದ ಬಳಿಗೆ ಬಂದು - ನೀನು ಬಂದು ನಮಗೆ ಅರಸನಾಗು ಅಂದವು.
Kannada Bible (KNCL) BSI 2016
“ಒಮ್ಮೆ ಮರಗಳು ತಮಗೆ ಒಬ್ಬ ಅರಸನನ್ನು ಅಭಿಷೇಕಿಸಬೇಕೆಂದು ಹೊರಟು ಓಲಿವ್ ಮರದ ಬಳಿಗೆ ಬಂದು, ‘ನೀನು ನಮಗೆ ಅರಸನಾಗು,’ ಎಂದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮರಗಳು ತಮ್ಮ ಮೇಲೆ ಒಬ್ಬ ಅರಸನನ್ನು ಅಭಿಷೇಕಿಸಿಕೊಳ್ಳುವುದಕ್ಕಾಗಿ ಹೊರಟುಹೋಗಿ, ಹಿಪ್ಪೆಯ ಮರಕ್ಕೆ, ‘ನೀನು ನಮ್ಮನ್ನು ಆಳು,’ ಎಂದವು.