Lamentations 3:65 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರ ಹೃದಯವನ್ನು ಕಠಿಣಗೊಳಿಸು! ಬಳಿಕ ಅವರನ್ನು ಶಪಿಸು!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರ ಮನಸ್ಸಿನಲ್ಲಿ ಭಯಹುಟ್ಟಿಸುವಿ, ನಿನ್ನ ಶಾಪವು ಅವರ ಮೇಲಿರಲಿ!
Kannada BSI Bible 2016
ಅವರಿಗೆ ದುಃಖಕರವಾದ ಹೃದಯವನ್ನೂ ನಿನ್ನ ಶಾಪವನ್ನೂ ಕೊಡು.ಕರ್ತನೇ ಆಕಾಶದ ಕೆಳಗಿರುವವರನ್ನು ನಿನ್ನ ಕೋಪದಿಂದ ಹಿಂಸಿಸಿ ಹಾಳುಮಾಡು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರ ಮನಸ್ಸನ್ನು ಮಂಕುಮಾಡುವಿ, ಅವರಿಗೆ ನಿನ್ನ ಶಾಪವು ತಗಲಲಿ!
Kannada Bible (KNCL) BSI 2016
ಅವರ ಮನಸ್ಸನ್ನು ಮಂಕುಮಾಡು ಅವರಿಗೆ ನಿನ್ನ ಶಾಪ ತಗಲುವಂತೆ ಮಾಡು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರಿಗೆ ದುಃಖಕರವಾದ ಹೃದಯವನ್ನೂ, ನಿಮ್ಮ ಶಾಪವನ್ನೂ ಕೊಡಿ.