Lamentations 5:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಚೀಯೋನಿನ ಸ್ತ್ರೀಯರನ್ನು ವೈರಿಗಳು ಅತ್ಯಾಚಾರ ಮಾಡಿದ್ದಾರೆ. ಯೆಹೂದದ ಪಟ್ಟಣಗಳಲ್ಲಿ ಅವರು ಕನ್ನಿಕೆಯರನ್ನು ಅತ್ಯಾಚಾರ ಮಾಡಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಚೀಯೋನಿನ ಸತಿಯರ ಮತ್ತು ಯೆಹೂದದ ಊರುಗಳ ಕನ್ಯೆಯರ ಅತ್ಯಾಚಾರವಾಗುತ್ತಿದೆ.
Kannada BSI Bible 2016
ಅವರು ಚೀಯೋನಿನಲ್ಲಿ ಹೆಂಗಸರನ್ನೂ ಯೆಹೂದದ ನಗರಗಳಲ್ಲಿ ಕನ್ಯೆಯರನ್ನೂ ಕೆಡಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಚೀಯೋನಿನ ಸತಿಯರನ್ನೂ ಯೆಹೂದದ ಊರುಗಳ ಯುವತಿಯರನ್ನೂ ಕೆಡಿಸಿದರು.
Kannada Bible (KNCL) BSI 2016
ಅತ್ಯಾಚಾರ ನಡೆದಿದೆ ಸಿಯೋನ್ ಸತಿಯರ ಮೇಲೆ ಯೆಹೂದ ಊರುಗಳ ಯುವತಿಯರ ಮೇಲೆ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಚೀಯೋನಿನಲ್ಲಿ ಸ್ತ್ರೀಯರ ಮೇಲೆ ಮತ್ತು ಯೆಹೂದದ ನಗರಗಳಲ್ಲಿ ಕನ್ಯೆಯರ ದೌರ್ಜನ್ಯ ಮಾಡಲಾಗಿದೆ.