Lamentations 5:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಇವುಗಳ ದೆಸೆಯಿಂದಾಗಿ ನಮ್ಮ ಹೃದಯಗಳು ಎಡಬಿಡದೆ ನೋಯುತ್ತಿವೆ. ನಮ್ಮ ಕಣ್ಣುಗಳು ಸರಿಯಾಗಿ ಕಾಣದಂತಾಗಿವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಮ್ಮ ಹೃದಯವು ಕುಂದಿದೆ ಮತ್ತು ನಮ್ಮ ಕಣ್ಣುಗಳು ಮೊಬ್ಬಾಗಿವೆ.
Kannada BSI Bible 2016
ಇದಕ್ಕಾಗಿ ನಮ್ಮ ಹೃದಯವು ದುರ್ಬಲವಾಗಿದೆ; ಇವುಗಳಿಂದ ನಮ್ಮ ಕಣ್ಣುಗಳು ಮೊಬ್ಬಾಗಿವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಚೀಯೋನ್ ಪರ್ವತವು ಹಾಳಾಯಿತಲ್ಲಾ! ನರಿಗಳು ಅಲ್ಲಿ ಸಂಚರಿಸುತ್ತವೆ.
Kannada Bible (KNCL) BSI 2016
ಈ ಕಾರಣ, ನಮ್ಮ ಹೃದಯ ಕುಂದಿದೆ ಇದೇ ಕಾರಣ, ನಮ್ಮ ಕಣ್ಣು ಮೊಬ್ಬಾಗಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಕ್ಕಾಗಿ ನಮ್ಮ ಹೃದಯವು ದುರ್ಬಲವಾಗಿದೆ. ಏಕೆಂದರೆ ಇವುಗಳಿಂದ ನಮ್ಮ ಕಣ್ಣುಗಳು ಮೊಬ್ಬಾಗಿವೆ.