Lamentations 5:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಯೆಹೋವನೇ, ನಮ್ಮನ್ನು ನಿನ್ನ ಬಳಿಗೆ ಮತ್ತೆ ಬರಮಾಡಿಕೋ. ನಾವು ಸಂತೋಷದಿಂದ ನಿನ್ನ ಬಳಿಗೆ ಬರುತ್ತೇವೆ. ನಮ್ಮ ಜೀವಿತಗಳನ್ನು ಮೊದಲಿನ ಸ್ಥಿತಿಗೆ ಬರಮಾಡು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನೇ, ನೀನು ನಮ್ಮ ಮೇಲೆ ಬಲು ಸಿಟ್ಟುಗೊಂಡು ನಮ್ಮನ್ನು ಸಂಪೂರ್ಣವಾಗಿ ತ್ಯಜಿಸಿಬಿಟ್ಟಿದ್ದೀಯೋ?
Kannada BSI Bible 2016
ಕರ್ತನೇ, ನಮ್ಮನ್ನು ನಿನ್ನ ಕಡೆಗೆ ತಿರುಗಿಸು; ಆಗ ನಾವು ತಿರುಗಿಕೊಳ್ಳುವೆವು, ಹಳೆಯ ದಿನಗಳ ಹಾಗೆ ನಮ್ಮ ದಿನಗಳನ್ನು ನೂತನಮಾಡು.ಆದರೆ ನಮ್ಮನ್ನು ಪೂರ್ಣವಾಗಿ ತಳ್ಳಿಬಿಟ್ಟಿರುವಿ; ನಮಗೆ ವಿರುದ್ಧವಾಗಿ ನೀನು ಬಹಳ ಕೋಪಗೊಂಡಿರುವಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನೇ, ನೀನು ನಮ್ಮ ಮೇಲೆ ಬಲು ಸಿಟ್ಟುಗೊಂಡು ನಮ್ಮನ್ನು ಸಂಪೂರ್ಣವಾಗಿ ತ್ಯಜಿಸಿಬಿಟ್ಟಿಯೋ, ಏನೋ?
Kannada Bible (KNCL) BSI 2016
ಹೇ ಸರ್ವೇಶ್ವರಾ, ನಮ್ಮ ಮೇಲೆ ನೀ ಬಲು ಸಿಟ್ಟುಗೊಂಡಿರುವೆಯೋ? ಬಹುಶಃ ನಮ್ಮನ್ನು ಸಂಪೂರ್ಣವಾಗಿ ತ್ಯಜಿಸಿಬಿಟ್ಟಿರುವೆಯೋ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರೇ, ನಾವು ನಿಮ್ಮ ಕಡೆ ಹಿಂದಿರುಗುವಂತೆ, ನಮ್ಮನ್ನು ನಿಮ್ಮ ಕಡೆಗೆ ಪುನಃ ಸ್ಥಾಪಿಸಿಕೊಳ್ಳಿ. ನಮ್ಮ ದಿನಗಳನ್ನು ಹಿಂದಿನಂತೆಯೇ ನವೀಕರಿಸಿರಿ.