Leviticus 10:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಹೋತದ ರಕ್ತವನ್ನು ಪವಿತ್ರಸ್ಥಳದ ಒಳಗಡೆ ತರಲಿಲ್ಲ. ನಾನು ಆಜ್ಞಾಪಿಸಿದಂತೆ ನೀವು ಅದರ ಮಾಂಸವನ್ನು ಪವಿತ್ರಸ್ಥಳದಲ್ಲಿ ತಿನ್ನಬೇಕಾಗಿತ್ತು” ಅಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದರ ರಕ್ತವು ಪವಿತ್ರಸ್ಥಾನದೊಳಗೆ ತರಬಾರದಾಗಿತ್ತು, ನಾನು ಆಜ್ಞಾಪಿಸಿದಂತೆ ನೀವು ದೇವಸ್ಥಾನದ ಪ್ರಾಕಾರದೊಳಗೆ ಅದನ್ನು ತಿನ್ನಬೇಕಾಗಿತ್ತು” ಅಂದನು.
Kannada BSI Bible 2016
ಇಗೋ, ಅದರ ರಕ್ತವು ಪರಿಶುದ್ಧ ಸ್ಥಳದ ಒಳಗೆ ತರಲ್ಪಡಲಿಲ್ಲ. ನಾನು ಆಜ್ಞಾಪಿಸಿದಂತೆ ನಿಶ್ಚಯವಾಗಿ ನೀವು ಅದನ್ನು ಪರಿಶುದ್ಧ ಸ್ಥಳದಲ್ಲಿ ತಿನ್ನಬೇಕಾಗಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದರ ರಕ್ತವು ಪವಿತ್ರಸ್ಥಾನದೊಳಕ್ಕೆ ತರಬೇಕಾದದ್ದಲ್ಲವಲ್ಲಾ; ಆದಕಾರಣ ನಾನು ಆಜ್ಞಾಪಿಸಿದಂತೆ ನೀವು ದೇವಸ್ಥಾನದ ಪ್ರಾಕಾರದೊಳಗೆ ಅದನ್ನು ತಿನ್ನಬೇಕಾಗಿತ್ತು ಅಂದನು.
Kannada Bible (KNCL) BSI 2016
ಅದರ ರಕ್ತವನ್ನು ಪವಿತ್ರಸ್ಥಾನದೊಳಕ್ಕೆ ತರಲಿಲ್ಲವಾದ ಕಾರಣ ನಾನು ಆಜ್ಞಾಪಿಸಿದಂತೆ ನೀವು ಅದರ ಮಾಂಸವನ್ನು ದೇವಸ್ಥಾನದ ಪ್ರಾಕಾರದೊಳಗೆ ತಿನ್ನಬೇಕಾಗಿತ್ತು,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಗೋ, ಅದರ ರಕ್ತವು ಪರಿಶುದ್ಧಸ್ಥಳದ ಒಳಗೆ ತರಲಿಲ್ಲವಾದ ಕಾರಣ ನಾನು ಆಜ್ಞಾಪಿಸಿದಂತೆ ನಿಶ್ಚಯವಾಗಿ ನೀವು ಅದನ್ನು ಪರಿಶುದ್ಧ ಸ್ಥಳದಲ್ಲಿ ತಿನ್ನಬೇಕಾಗಿತ್ತು,” ಎಂದನು.