Leviticus 10:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದ್ದರಿಂದ ಯೆಹೋವನಿಂದ ಬೆಂಕಿ ಹೊರಟುಬಂದು ಅವರಿಬ್ಬರನ್ನು ನಾಶಮಾಡಿತು. ಅವರು ಯೆಹೋವನ ಸನ್ನಿಧಿಯಲ್ಲಿ ಸತ್ತರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೆಹೋವನ ಸನ್ನಿಧಿಯಿಂದ ಬೆಂಕಿ ಹೊರಟು ಅವರನ್ನು ದಹಿಸಿಬಿಟ್ಟಿತು; ಅವರು ಯೆಹೋವನ ಸನ್ನಿಧಿಯಲ್ಲಿಯೇ ಸತ್ತರು.
Kannada BSI Bible 2016
ಆಗ ಕರ್ತನ ಬಳಿಯಿಂದ ಬೆಂಕಿಯು ಹೊರಟು ಅವರನ್ನು ದಹಿಸಿ ಬಿಟ್ಟಿತು; ಅವರು ಕರ್ತನ ಮುಂದೆ ಸತ್ತುಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನ ಸನ್ನಿಧಿಯಲ್ಲಿ ಸಮರ್ಪಿಸಲಾಗಿ ಯೆಹೋವನ ಸನ್ನಿಧಿಯಿಂದ ಬೆಂಕಿ ಹೊರಟು ಅವರನ್ನು ನಾಶಮಾಡಿತು; ಅವರು ಯೆಹೋವನ ಸನ್ನಿಧಿಯಲ್ಲಿಯೇ ಸತ್ತರು.
Kannada Bible (KNCL) BSI 2016
ಆಗ ಸರ್ವೇಶ್ವರನ ಸನ್ನಿಧಿಯಿಂದ ಬೆಂಕಿ ಹೊರಟು ಅವರನ್ನು ನಾಶಮಾಡಿತು. ಅವರು ಸರ್ವೇಶ್ವರನ ಸನ್ನಿಧಿಯಲ್ಲೇ ಸತ್ತರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೋವ ದೇವರ ಬಳಿಯಿಂದ ಬೆಂಕಿಯು ಹೊರಟುಬಂದು ಅವರನ್ನು ದಹಿಸಿಬಿಟ್ಟಿತು. ಅವರು ಯೆಹೋವ ದೇವರ ಮುಂದೆ ಮರಣಹೊಂದಿದರು.