Leviticus 11:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ನೀರಿನಲ್ಲಿಯಾಗಲಿ ನದಿಯಲ್ಲಾಗಲಿ ಜೀವಿಸುತ್ತಿರುವ ಜಲಪ್ರಾಣಿಗೆ ರೆಕ್ಕೆಗಳು ಮತ್ತು ಪರೆಗಳು ಇಲ್ಲದಿದ್ದರೆ, ನೀವು ಆ ಪ್ರಾಣಿಯನ್ನು ತಿನ್ನಕೂಡದು. ತಿನ್ನುವುದಕ್ಕೆ ಅಯೋಗ್ಯವಾದದ್ದೆಂದು ಯೆಹೋವನು ಹೇಳುವ ಪ್ರಾಣಿಗಳಲ್ಲಿ ಅದು ಒಂದಾಗಿದೆ. ಆ ಪ್ರಾಣಿಯ ಮಾಂಸವನ್ನು ತಿನ್ನಕೂಡದು. ಅದರ ಮೃತಶರೀರವನ್ನೂ ಮುಟ್ಟಕೂಡದು. (Verses 10-11)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಸಮುದ್ರದಲ್ಲಿದ್ದರೂ ಅಥವಾ ನದಿಯಲ್ಲಿದ್ದರೂ ಜಲಚರಗಳಾದ ಸಕಲವಿಧವಾದ ಜೀವಜಂತುಗಳಲ್ಲಿ ಯಾವ ಜಾತಿಗೆ ರೆಕ್ಕೆಯೂ ಮತ್ತು ಪರೆಪರೆಯಾದ ಮೈಯೂ ಇರುವುದಿಲ್ಲವೋ ಅದು ನಿಮಗೆ ನಿಷಿದ್ಧವಾದದ್ದು.
Kannada BSI Bible 2016
ಸಮುದ್ರಗಳಲ್ಲಿಯೂ ನದಿಗಳಲ್ಲಿಯೂ ನೀರೊಳಗೆ ಚಲಿಸುವವುಗಳಾಗಿದ್ದು ಮತ್ತು ಜೀವಿಸುವ ಎಲ್ಲವುಗಳಲ್ಲಿ ಈಜು ರೆಕ್ಕೆಯೂ ಪೊರೆಯಿಲ್ಲದವುಗಳೂ ನಿಮಗೆ ಅಶುದ್ಧವಾಗಿರುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಸಮುದ್ರದಲ್ಲಿದ್ದರೂ ನದಿಯಲ್ಲಿದ್ದರೂ ಜಲಚರಗಳಾದ ಸಕಲವಿಧವಾದ ಜೀವಜಂತುಗಳಲ್ಲಿ ಯಾವ ಜಾತಿಗೆ ರೆಕ್ಕೆಯೂ ಪರೆಪರೆಯಾದ ಮೈಯೂ ಇರುವದಿಲ್ಲವೋ ಅದು ನಿಮಗೆ ನಿಷಿದ್ಧವಾದದ್ದು.
Kannada Bible (KNCL) BSI 2016
ಆದರೆ ಸಮುದ್ರದಲ್ಲಿದ್ದರೂ ನದಿಯಲ್ಲಿದ್ದರೂ ಜಲಚರಗಳಾದ ಸಕಲವಿಧವಾದ ಜೀವಜಂತುಗಳಲ್ಲಿ ಯಾವ ಜಾತಿಗೆ ರೆಕ್ಕೆಯೂ ಪರೆಪರೆಯಾದ ಮೈಯೂ ಇರುವುದಿಲ್ಲವೋ ಅದು ನಿಮಗೆ ನಿಷಿದ್ಧವಾದದ್ದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಮುದ್ರಗಳಲ್ಲಿಯೂ, ನದಿಗಳಲ್ಲಿಯೂ ನೀರೊಳಗೆ ಚಲಿಸುವ ಮತ್ತು ಜೀವಿಸುವ ಎಲ್ಲವುಗಳಲ್ಲಿ ಈಜುರೆಕ್ಕೆ ಮತ್ತು ಪೊರೆಯಿಲ್ಲದವುಗಳು ನಿಮಗೆ ನಿಷಿದ್ಧವಾಗಿವೆ.