Leviticus 11:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀರಿನಲ್ಲಿರುವ ಜಲಪ್ರಾಣಿಗೆ ರೆಕ್ಕೆಗಳು ಮತ್ತು ಪರೆಗಳು ಇಲ್ಲದಿದ್ದರೆ ಅದು ತಿನ್ನುವುದಕ್ಕೆ ಅಯೋಗ್ಯವಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜಲಜಂತುಗಳಲ್ಲಿ ಯಾವುದಕ್ಕೆ ರೆಕ್ಕೆಗಳೂ, ಪರೆಪರೆಯಾದ ಮೈ ಇಲ್ಲವೋ ಅವು ನಿಮಗೆ ಅಸಹ್ಯವಾಗಿರಬೇಕು.
Kannada BSI Bible 2016
ನೀರಲ್ಲಿ ಯಾವದಕ್ಕೆ ಈಜು ರೆಕ್ಕೆಯೂ ಪೊರೆಗಳೂ ಇಲ್ಲವೊ ಅವು ನಿಮಗೆ ಅಶುದ್ಧ ವಾಗಿರುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಜಲಜಂತುಗಳಲ್ಲಿ ಯಾವದಕ್ಕೆ ರೆಕ್ಕೆಗಳೂ ಪರೆಪರೆಯಾದ ಮೈಯೂ ಇಲ್ಲವೋ ಅವು ನಿಮಗೆ ಹೇಯವಾಗಿರಬೇಕು.
Kannada Bible (KNCL) BSI 2016
ಜಲಜಂತುಗಳಲ್ಲಿ ಯಾವುದಕ್ಕೆ ರೆಕ್ಕೆಗಳೂ ಪರೆಪರೆಯಾದ ಮೈಯೂ ಇಲ್ಲವೋ ಅವು ನಿಮಗೆ ಹೇಯವಾಗಿರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀರಲ್ಲಿ ಯಾವುದಕ್ಕೆ ಈಜುರೆಕ್ಕೆ ಮತ್ತು ಪೊರೆಗಳಿಲ್ಲವೋ ಅವು ನಿಮಗೆ ಹೇಯವಾಗಿರಬೇಕು.