Leviticus 11:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀರುಕೋಳಿ, ರಣಹದ್ದು, ನೀರುಕಾಗೆ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಿಳಿಗೂಬೆ, ಕರೇಟು, ಕಣಜ ಗೂಬೆ, ರಣಹದ್ದು, ಕಡಲ ಡೇಗೆ,
Kannada BSI Bible 2016
ಇದಲ್ಲದೆ ಹಂಸ, ನೀರು ಕೋಳಿ, ರಣಹದ್ದು,
Kannada BSI JV (ಕನ್ನಡ ಸತ್ಯವೇದವು J.V. (BSI))
ಚೀಲಮೂಗಿ, ರಣಹದ್ದು, ನೀರುಕಾಗೆ, ಕೊಕ್ಕರೆ, ಸಕಲವಿಧವಾದ ಬಕ, ಹೆಡೆಹಕ್ಕಿ, ಕಣ್ಣ ಕಪಡಿ.
Kannada Bible (KNCL) BSI 2016
ಚೀಲಮೂಗಿ, ರಣಹದ್ದು, ನೀರು ಕಾಗೆ, ಕೊಕ್ಕರೆ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಿಳಿಗೂಬೆ, ಮರಳುಗಾಡು ಗೂಬೆ, ರಣಹದ್ದು,