Leviticus 11:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಕ್ರಿಮಿಕೀಟಗಳು ರೆಕ್ಕೆಗಳುಳ್ಳದ್ದಾಗಿ ನಾಲ್ಕು ಕಾಲುಗಳಲ್ಲಿ ಹರಿದಾಡುವುದಾಗಿದ್ದರೆ ಅವು ನಿಮಗೆ ನಿಷಿದ್ಧವಾಗಿವೆ. ಆ ಕ್ರಿಮಿಕೀಟಗಳನ್ನು ತಿನ್ನಕೂಡದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ರೆಕ್ಕೆಯುಳ್ಳವುಗಳಾಗಿ ಕಾಲುಗಳಿಂದ ಹರಿದಾಡುವ ಕ್ರಿಮಿಕೀಟಗಳೆಲ್ಲವೂ ನಿಮಗೆ ನಿಷಿದ್ಧವಾಗಿರಬೇಕು.
Kannada BSI Bible 2016
ರೆಕ್ಕೆಯುಳ್ಳವುಗಳಾಗಿ ಕಾಲುಗಳಿಂದ ಹರಿದಾಡುವ ಕ್ರಿಮಿಕೀಟಗಳೆಲ್ಲವೂ ನಿಮಗೆ ಹೇಯವಾಗಿರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ರೆಕ್ಕೆಯುಳ್ಳವುಗಳಾಗಿ ಕಾಲುಗಳಿಂದ ಹರಿದಾಡುವ ಕ್ರಿವಿುಕೀಟಗಳೆಲ್ಲವೂ ನಿಮಗೆ ಹೇಯವಾಗಿರಬೇಕು.
Kannada Bible (KNCL) BSI 2016
ರೆಕ್ಕೆಯುಳ್ಳವುಗಳಾಗಿ ಕಾಲುಗಳಿಂದ ಹರಿದಾಡುವ ಕ್ರಿಮಿಕೀಟಗಳೆಲ್ಲವೂ ನಿಮಗೆ ಹೇಯವಾಗಿರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ನಾಲ್ಕು ಕಾಲುಗಳಿಂದ ಹರಿದಾಡುವ ಕ್ರಿಮಿಕೀಟಗಳು ನಿಮಗೆ ಹೇಯವಾಗಿರಬೇಕು.