Leviticus 11:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಡತೆಗಳನ್ನು, ರೆಕ್ಕೆಗಳುಳ್ಳ ಎಲ್ಲಾ ವಿಧದ ಪ್ರಿಯತಮತೆಗಳನ್ನು, ಎಲ್ಲಾ ವಿಧವಾದ ಚಿಟ್ಟೆಪ್ರಿಯತಮತೆಗಳನ್ನು, ಎಲ್ಲಾ ವಿಧವಾದ ಸಣ್ಣ ಪ್ರಿಯತಮತೆಗಳನ್ನು ಸಹ ತಿನ್ನಬಹುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಕಲವಿಧವಾದ ಮಿಡತೆಗಳನ್ನು, ಬೋಳುಮಿಡತೆಗಳನ್ನು, ಜಿಟ್ಟಿಮಿಡತೆಗಳನ್ನು ಮತ್ತು ಸಣ್ಣಮಿಡತೆ ಇವುಗಳನ್ನೆಲ್ಲಾ ತಿನ್ನಬಹುದು.
Kannada BSI Bible 2016
ಅವುಗಳ ಜಾತಿಗನುಸಾರವಾಗಿ ಮಿಡತೆಗಳನ್ನೂ ಬೋಳುಮಿಡತೆಗಳನ್ನೂ ಜಿಟ್ಟೆಮಿಡತೆಗಳನ್ನೂ ಸಣ್ಣ ಮಿಡಿತೆಗಳನ್ನೂ ತಿನ್ನಬಹುದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಕಲವಿಧವಾದ ವಿುಡತೆಗಳನ್ನೂ ಬೋಳವಿುಡತೆಗಳನ್ನೂ ಜಿಟ್ಟಿವಿುಡತೆಗಳನ್ನೂ ಸಣ್ಣವಿುಡತೆಗಳನ್ನೂ ಇವುಗಳನ್ನೆಲ್ಲಾ ತಿನ್ನಬಹುದು.
Kannada Bible (KNCL) BSI 2016
ಸಕಲವಿಧವಾದ ಮಿಡತೆಗಳನ್ನೂ, ಬೋಳ ಮಿಡತೆಗಳನ್ನೂ, ಜಿಟ್ಟಿ ಮಿಡತೆಗಳನ್ನೂ, ಸಣ್ಣ ಮಿಡತೆಗಳನ್ನೂ ಇವುಗಳನ್ನೆಲ್ಲಾ ತಿನ್ನಬಹುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮಿಡತೆಗಳನ್ನು ಜುಟ್ಟೆ ಮಿಡತೆಗಳನ್ನು ಅವುಗಳ ಜಾತಿಗನುಸಾರವಾಗಿ ತಿನ್ನಬಹುದು.