Leviticus 11:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಆದರೆ ರೆಕ್ಕೆಗಳಿದ್ದು ನಾಲ್ಕು ಕಾಲುಗಳಿರುವ ಬೇರೆ ಎಲ್ಲಾ ಕ್ರಿಮಿಕೀಟಗಳನ್ನು ನೀವು ತಿನ್ನಬಾರದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ರೆಕ್ಕೆಯುಳ್ಳವುಗಳಾಗಿ ಕಾಲುಗಳಿಂದ ಹರಿದಾಡುವ ಸಕಲವಿಧವಾದ ಕ್ರಿಮಿಕೀಟಗಳು ನಿಮಗೆ ನಿಷಿದ್ಧವಾಗಿವೆ.
Kannada BSI Bible 2016
ಆದರೆ ನಾಲ್ಕು ಪಾದಗಳುಳ್ಳ ಎಲ್ಲಾ ಹಾರಾಡುವ, ಹರಿದಾಡುವ ಬೇರೆಯವುಗಳೆಲ್ಲಾ ನಿಮಗೆ ಅಶುದ್ಧವಾಗಿರುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ರೆಕ್ಕೆಯುಳ್ಳವುಗಳಾಗಿ ಕಾಲುಗಳಿಂದ ಹರಿದಾಡುವ ಸಕಲವಿಧವಾದ ಕ್ರಿವಿುಕೀಟಗಳು ನಿಮಗೆ ನಿಷಿದ್ಧವು.
Kannada Bible (KNCL) BSI 2016
ರೆಕ್ಕೆಯುಳ್ಳವುಗಳಾಗಿ ಕಾಲುಗಳಿಂದ ಹರಿದಾಡುವ ಸಕಲ ವಿಧವಾದ ಕ್ರಿಮಿಕೀಟಗಳು ನಿಮಗೆ ನಿಷಿದ್ಧವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನಾಲ್ಕು ಪಾದವಿರುವ ಎಲ್ಲಾ ಹಾರಾಡುವ, ಹರಿದಾಡುವ ಬೇರೆಯವುಗಳು ನಿಮಗೆ ಹೇಯವಾಗಿರಬೇಕು.