Leviticus 11:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನೆಲದ ಮೇಲೆ ಹರಿದಾಡುವ ಈ ಪ್ರಾಣಿಗಳು ನಿಮಗೆ ಅಶುದ್ಧ; ಮುಂಗುಸಿ, ಇಲಿ, ಎಲ್ಲಾ ವಿಧವಾದ ದೊಡ್ಡಹಲ್ಲಿ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ನೆಲದ ಮೇಲೆ ಸಂಚರಿಸುವ ಸಣ್ಣ ಜಂತುಗಳಲ್ಲಿ ನಿಮಗೆ ಅಶುದ್ಧವಾದವುಗಳು ಯಾವುವೆಂದರೆ ಮುಂಗುಸಿ, ಇಲಿ, ಸಕಲವಿಧವಾದ ಉಡ,
Kannada BSI Bible 2016
ಭೂಮಿಯ ಮೇಲೆ ಹರಿದಾಡುವವುಗಳಲ್ಲಿ ಮುಂಗುಲಿ, ಇಲಿ, ಅದರ ಜಾತಿಗನುಸಾರವಾದ ಆಮೆ,
Kannada BSI JV (ಕನ್ನಡ ಸತ್ಯವೇದವು J.V. (BSI))
ನೆಲದ ಮೇಲೆ ಸಂಚರಿಸುವ ಸಣ್ಣ ಜಂತುಗಳಲ್ಲಿ ಇವು ನಿಮಗೆ ಅಶುದ್ಧವಾಗಿರಬೇಕು. ಯಾವವಂದರೆ - ಮುಂಗುಸಿ, ಇಲಿ, ಸಕಲವಿಧವಾದ ಉಡ.
Kannada Bible (KNCL) BSI 2016
ನೆಲದ ಮೇಲೆ ಸಂಚರಿಸುವ ಸಣ್ಣ ಜಂತುಗಳಲ್ಲಿ ಇವು ನಿಮಗೆ ಅಶುದ್ಧವಾಗಿರಬೇಕು: ಯಾವುವೆಂದರೆ - ಮುಂಗುಸಿ, ಇಲಿ, ಸಕಲವಿಧವಾದ ಉಡ, ಹಾವುರಾಣಿ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಭೂಮಿಯ ಮೇಲೆ ಹರಿದಾಡುವವುಗಳಲ್ಲಿ ಇವು ಸಹ ನಿಮಗೆ ಅಶುದ್ಧವಾಗಿರಬೇಕು: ಮುಂಗುಲಿ, ಇಲಿ, ಸಕಲವಿಧವಾದ ಉಡ,