Leviticus 11:31 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೆಲದ ಮೇಲೆ ಹರಿದಾಡುವ ಈ ಪ್ರಾಣಿಗಳು ನಿಮಗೆ ಅಶುದ್ಧವಾಗಿವೆ. ಅವುಗಳ ಹೆಣಗಳನ್ನು ಮುಟ್ಟಿದವನು ಸಾಯಂಕಾಲದವರೆಗೆ ಅಶುದ್ಧನಾಗುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೆಲದ ಮೇಲೆ ಸಂಚರಿಸುವ ಈ ಅಶುದ್ಧವಾದ ಸಣ್ಣ ಜಂತುಗಳ ಹೆಣವನ್ನು ಮುಟ್ಟುವವನು ಆ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.
Kannada BSI Bible 2016
ಹರಿದಾಡುವವುಗಳೆಲ್ಲವು ಗಳಲ್ಲಿ ಇವು ನಿಮಗೆ ಅಶುದ್ಧವಾಗಿರುವವು: ಅವು ಸತ್ತಿರುವಾಗ ಅವುಗಳನ್ನು ಯಾವನಾದರೂ ಮುಟ್ಟಿದರೆ ಅವನು ಸಂಜೆಯ ವರೆಗೂ ಅಶುದ್ಧನಾಗಿರುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೆಲದ ಮೇಲೆ ಸಂಚರಿಸುವ ಈ ಅಶುದ್ಧವಾದ ಸಣ್ಣ ಜಂತುಗಳ ಹೆಣವು ಯಾರಿಗೆ ಸೋಂಕುವದೋ ಅವರು ಆ ಸಾಯಂಕಾಲದವರೆಗೂ ಅಶುದ್ಧರಾಗಿರುವರು.
Kannada Bible (KNCL) BSI 2016
ನೆಲದ ಮೇಲೆ ಸಂಚರಿಸುವ ಈ ಅಶುದ್ಧವಾದ ಸಣ್ಣ ಜಂತುಗಳ ಹೆಣವು ಯಾರಿಗೆ ಸೋಂಕುವುದೋ ಅವರು ಸಾಯಂಕಾಲದವರೆಗೂ ಅಶುದ್ಧರಾಗಿರುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೆಲದ ಮೇಲೆ ಹರಿದಾಡುವ ಇವು ನಿಮಗೆ ಅಶುದ್ಧ. ಸತ್ತಿರುವಾಗ ಅವುಗಳನ್ನು ಯಾರಾದರೂ ಮುಟ್ಟಿದರೆ ಅವರು ಸಂಜೆಯವರೆಗೂ ಅಶುದ್ಧರಾಗಿರುವರು.