Leviticus 11:33 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಶುದ್ಧವಾದ ಆ ಪ್ರಾಣಿಗಳಲ್ಲಿ ಯಾವುದಾದರೊಂದು ಸತ್ತು ಮಣ್ಣಿನ ಬೋಗುಣಿಗೆ ಬಿದ್ದರೆ, ಆಗ ಆ ಬೋಗುಣಿಯಲ್ಲಿ ಇರುವುದೆಲ್ಲಾ ಅಶುದ್ಧವಾಗುವುದು. ಆ ಬೋಗುಣಿಯನ್ನು ನೀವು ಒಡೆದುಹಾಕಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಜಂತುಗಳ ಹೆಣ ಮಣ್ಣಿನ ಪಾತ್ರೆಯಲ್ಲಿ ಬಿದ್ದರೆ ಆ ಪಾತ್ರೆಯಲ್ಲಿರುವುದೆಲ್ಲಾ ಅಶುದ್ಧವಾಗಿರುವುದು ಮತ್ತು ಆ ಪಾತ್ರೆಯನ್ನು ನೀವು ಒಡೆದುಬಿಡಬೇಕು.
Kannada BSI Bible 2016
ಪ್ರತಿಯೊಂದು ಮಣ್ಣಿನ ಪಾತ್ರೆ ಯೊಳಗೆ ಅವುಗಳಲ್ಲಿ ಯಾವದಾದರೂ ಬಿದ್ದರೆ, ಅದರಲ್ಲಿ ಏನಿದ್ದರೂ ಅಶುದ್ಧವಾಗುವದು ನೀವು ಅದನ್ನು ಒಡೆದುಹಾಕಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಜಂತುಗಳ ಹೆಣ ಮಣ್ಣಿನ ಪಾತ್ರೆಯಲ್ಲಿ ಬಿದ್ದರೆ ಆ ಪಾತ್ರೆಯಲ್ಲಿರುವದೆಲ್ಲಾ ಅಶುದ್ಧವಾಗಿರುವದು. ಮತ್ತು ಆ ಪಾತ್ರೆಯನ್ನು ನೀವು ಒಡೆದುಬಿಡಬೇಕು.
Kannada Bible (KNCL) BSI 2016
ಆ ಜಂತುಗಳ ಹೆಣ ಮಣ್ಣಿನ ಪಾತ್ರೆಯಲ್ಲಿ ಬಿದ್ದರೆ ಆ ಪಾತ್ರೆಯಲ್ಲಿರುವುದೆಲ್ಲಾ ಅಶುದ್ಧವಾಗಿರುವುದು. ಮತ್ತು ಆ ಪಾತ್ರೆಯನ್ನು ನೀವು ಒಡೆದುಬಿಡಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪ್ರತಿಯೊಂದು ಮಣ್ಣಿನ ಪಾತ್ರೆಯಲ್ಲಿ ಅವುಗಳಲ್ಲಿ ಯಾವುದಾದರೂ ಬಿದ್ದರೆ, ಅದರಲ್ಲಿ ಏನಿದ್ದರೂ ಅಶುದ್ಧವಾಗುವುದು ಮತ್ತು ನೀವು ಅದನ್ನು ಒಡೆದುಹಾಕಬೇಕು.