Leviticus 11:36 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಒರತೆಯಾಗಲಿ ನೀರನ್ನು ಪಡೆಯುವ ಬಾವಿಯಾಗಲಿ ಶುದ್ಧವಾಗಿರುವುದು. ಆದರೆ ಯಾವನಾದರೂ ಅಶುದ್ಧ ಪ್ರಾಣಿಗಳ ಹೆಣವನ್ನು ಮುಟ್ಟಿದರೆ, ಅವನು ಅಶುದ್ಧನಾಗುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒರತೆ ಮೊದಲಾದ ಜಲಾಶಯಗಳನ್ನು ಮಾತ್ರ ನೀವು ಶುದ್ಧವೆಂದೆಣಿಸಬೇಕು. ಆದರೆ ಇವುಗಳೊಳಗಿಂದ ಆ ಹೆಣವನ್ನು ಎತ್ತಿದವನು ಅಶುದ್ಧನಾಗುವನು.
Kannada BSI Bible 2016
ಆದಾಗ್ಯೂ ನೀರು ಹೆಚ್ಚಾಗಿರುವ ಬುಗ್ಗೆಯಾಗಲಿ ಹಳ್ಳವಾಗಲಿ ಶುದ್ಧವಾಗಿರುವದು; ಆದರೆ ಅವುಗಳ ಶವಗಳನ್ನು ಮುಟ್ಟಿದ್ದು ಅಶುದ್ಧವಾಗಿರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಒರತೆ ಮೊದಲಾದ ಜಲಾಶಯಗಳನ್ನು ಮಾತ್ರ ನೀವು ಶುದ್ಧವೆಂದೆಣಿಸಬೇಕು. ಆದರೆ ಇವುಗಳೊಳಗಿಂದ ಆ ಹೆಣವನ್ನು ಎತ್ತಿದವನು ಅಶುದ್ಧನಾಗುವನು.
Kannada Bible (KNCL) BSI 2016
ಒರತೆ ಮೊದಲಾದ ಜಲಾಶಯಗಳನ್ನು ಮಾತ್ರ ನೀವು ಶುದ್ಧವೆಂದೆಣಿಸಬೇಕು. ಆದರೆ ಇವುಗಳೊಳಗಿಂದ ಆ ಹೆಣವನ್ನು ಎತ್ತಿದವನು ಅಶುದ್ಧನಾಗುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀರು ಹೆಚ್ಚಾಗಿರುವ ಬುಗ್ಗೆಯಾಗಲಿ, ಹಳ್ಳವಾಗಲಿ ಶುದ್ಧವಾಗಿರುವುದು. ಅವುಗಳೊಳಗಿಂದ ಹೆಣಗಳನ್ನು ಎತ್ತಿದವರು ಅಶುದ್ಧರಾಗುವರು.