Leviticus 11:38 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ನೀರು ಹಾಕಿ ನೆನಸಿದ ಬೀಜಗಳ ಮೇಲೆ ಸತ್ತ ಅಶುದ್ಧ ಪ್ರಾಣಿಗಳ ಯಾವುದೇ ಭಾಗ ಬಿದ್ದರೆ, ಆ ಬೀಜಗಳು ನಿಮಗೆ ಅಶುದ್ಧವಾಗಿವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀರು ಹಾಕಿ ನೆನಸಿದ ಬೀಜದ ಮೇಲೆ ಆ ಹೆಣ ಬಿದ್ದರೆ ಅದು ನಿಮಗೆ ಅಶುದ್ಧ.
Kannada BSI Bible 2016
ಮೂತ್ರಜನಕಾಂಗದ ಮೇಲೆ ಯಾವದಾದರೂ ನೀರು ಬಿದ್ದು ಅವುಗಳ ಶವದ ಯಾವ ಭಾಗವಾದರೂ ಅದರಲ್ಲಿ ಬಿದ್ದರೆ ಅದು ನಿಮಗೆ ಅಶುದ್ಧವಾಗಿರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀರು ಹಾಕಿ ನೆನಸಿದ ಬೀಜದ ಮೇಲೆ ಆ ಹೆಣ ಬಿದ್ದರೆ ಅದು ನಿಮಗೆ ಅಶುದ್ಧ.
Kannada Bible (KNCL) BSI 2016
ನೀರು ಹಾಕಿ ನೆನಸಿದ ಬೀಜದ ಮೇಲೆ ಆ ಹೆಣ ಬಿದ್ದರೆ ಅದು ನಿಮಗೆ ಅಶುದ್ಧ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನೀರು ಹಾಕಿ ನೆನಸಿದ ಬೀಜದ ಮೇಲೆ ಆ ಹೆಣವು ಬಿದ್ದರೆ, ಅದು ನಿಮಗೆ ಅಶುದ್ಧವಾಗಿರುವುದು.