Leviticus 11:39 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಅಲ್ಲದೆ ನೀವು ಮಾಂಸಾಹಾರಕ್ಕಾಗಿ ಉಪಯೋಗಿಸುವ ಯಾವುದೇ ಪ್ರಾಣಿ ಸತ್ತರೆ, ಅದನ್ನು ಮುಟ್ಟುವ ವ್ಯಕ್ತಿ ಸಾಯಂಕಾಲದವರೆಗೆ ಅಶುದ್ಧನಾಗಿರುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ಆಹಾರಕ್ಕೆ ಯೋಗ್ಯವಾಗಿರುವ ಪಶುವು ಸತ್ತರೆ ಅದರ ಹೆಣವನ್ನು ಮುಟ್ಟಿದವನು ಆ ದಿನದ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.
Kannada BSI Bible 2016
ನೀವು ತಿನ್ನುವ ಯಾವದಾದರೂ ಪಶುವು ಸತ್ತಿದ್ದರೆ ಅದರ ಶವವನ್ನು ಮುಟ್ಟಿದವನು ಸಂಜೆಯ ವರೆಗೆ ಅಶುದ್ಧನಾಗಿರುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಹಾರಕ್ಕೆ ಯೋಗ್ಯವಾಗಿರುವ ಪಶುವು ಸತ್ತರೆ ಅದರ ಹೆಣವನ್ನು ಮುಟ್ಟಿದವನು ಆ ದಿನದ ಸಾಯಂಕಾಲದವರೆಗೂ ಅಶುದ್ಧನಾಗಿರುವನು.
Kannada Bible (KNCL) BSI 2016
ಆಹಾರಕ್ಕೆ ಯೋಗ್ಯವಾಗಿರುವ ಪ್ರಾಣಿ ಸತ್ತರೆ ಅದರ ಹೆಣವನ್ನು ಮುಟ್ಟಿದವನು ಆ ದಿನದ ಸಾಯಂಕಾಲದವರೆಗೂ ಅಶುದ್ಧನಾಗಿರುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ನೀವು ತಿನ್ನುವ ಯಾವುದಾದರೂ ಪ್ರಾಣಿ ಸತ್ತಿದ್ದರೆ, ಅದರ ಶವವನ್ನು ಮುಟ್ಟಿದವರು ಸಂಜೆಯವರೆಗೆ ಅಶುದ್ಧರಾಗಿರುವರು.