Leviticus 11:41 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳನ್ನೆಲ್ಲ ಯೆಹೋವನು ನಿಮಗೆ ನಿಷಿದ್ಧಗೊಳಿಸಿದ್ದಾನೆ. ನೀವು ಅವುಗಳ ಮಾಂಸವನ್ನು ತಿನ್ನಬಾರದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳೆಲ್ಲಾ ಅಸಹ್ಯವಾಗಿವೆ; ಅವುಗಳ ಮಾಂಸವನ್ನು ತಿನ್ನಬಾರದು.
Kannada BSI Bible 2016
ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದು ಕ್ರಿಮಿಯೂ ಅಶುದ್ಧವಾಗಿದೆ; ಅದನ್ನು ತಿನ್ನಬಾರದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೆಲದ ಮೇಲೆ ಹರಿದಾಡುವ ಕ್ರಿವಿುಕೀಟಗಳೆಲ್ಲಾ ಹೇಯವಾಗಿವೆ; ಅವುಗಳ ಮಾಂಸವನ್ನು ತಿನ್ನಬಾರದು.
Kannada Bible (KNCL) BSI 2016
ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳೆಲ್ಲಾ ಹೇಯವಾಗಿವೆ; ಅವುಗಳ ಮಾಂಸವನ್ನು ತಿನ್ನಬಾರದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದು ಕ್ರಿಮಿಯೂ ಹೇಯವಾಗಿದೆ. ಅದನ್ನು ತಿನ್ನಬಾರದು.