Leviticus 11:42 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೊಟ್ಟೆಯ ಮೇಲೆ ತೆವಳಿಕೊಂಡು ಹೋಗುವ ಜಂತುವನ್ನು ಅಥವಾ ತನ್ನ ನಾಲ್ಕು ಕಾಲುಗಳಲ್ಲಿ ನಡೆಯುವ ಜಂತುವನ್ನು ಅಥವಾ ಅನೇಕ ಕಾಲುಗಳುಳ್ಳ ಜಂತುಗಳನ್ನು ನೀವು ತಿನ್ನಬಾರದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೊಟ್ಟೆಯಿಂದ ಹರಿದು ಹೋಗುವುದನ್ನು, ಕಾಲಿನಿಂದ ಹರಿದಾಡುವಂಥದನ್ನು, ಬಹಳ ಕಾಲುಳ್ಳದ್ದನ್ನು ಅಂತೂ ನೆಲದ ಮೇಲೆ ಹರಿದಾಡುವ ಯಾವ ಸಣ್ಣ ಜೀವಿಯನ್ನು ನೀವು ತಿನ್ನಬಾರದು; ಅವು ಅಸಹ್ಯವಾಗಿವೆ.
Kannada BSI Bible 2016
ಹೊಟ್ಟೆಯಿಂದ ಹರಿದಾಡುವ ಯಾವದನ್ನೂ ನಾಲ್ಕು ಕಾಲಿನ ಮೇಲೆ ನಡೆದಾಡುವ ಯಾವದನ್ನೂ ಇಲ್ಲವೆ ಭೂಮಿಯ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಗಳಲ್ಲಿ ಬಹಳ ಕಾಲುಗಳಿದ್ದ ಯಾವದನ್ನಾದರೂ ನೀವು ತಿನ್ನ ಬಾರದು; ಅವು ಅಶುದ್ಧವಾಗಿವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೊಟ್ಟೆಯಿಂದ ನಡೆಯುವಂಥದನ್ನೂ ಕಾಲಿನಿಂದ ಹರಿದಾಡುವಂಥದನ್ನೂ ಬಹಳ ಕಾಲುಳ್ಳದ್ದನ್ನೂ ಅಂತೂ ನೆಲದ ಮೇಲೆ ಹರಿದಾಡುವ ಯಾವ ಸಣ್ಣ ಜೀವಿಯನ್ನೂ ನೀವು ತಿನ್ನಬಾರದು; ಅವು ಹೇಯವಾಗಿವೆ.
Kannada Bible (KNCL) BSI 2016
ಹೊಟ್ಟೆಯಿಂದ ನಡೆಯುವಂಥದನ್ನೂ ಕಾಲಿನಿಂದ ಹರಿದಾಡುವಂಥದನ್ನೂ ಬಹಳ ಕಾಲುಳ್ಳದ್ದನ್ನೂ ಅಂತೂ ನೆಲದ ಮೇಲೆ ಹರಿದಾಡುವ ಯಾವ ಸಣ್ಣ ಜೀವಿಯನ್ನೂ ನೀವು ತಿನ್ನಬಾರದು; ಅವು ಹೇಯವಾಗಿವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೊಟ್ಟೆಯಿಂದ ಹರಿದಾಡುವ ಯಾವುದನ್ನೂ, ನಾಲ್ಕು ಕಾಲಿನ ಮೇಲೆ ನಡೆದಾಡುವ ಯಾವುದನ್ನೂ, ಇಲ್ಲವೆ ಭೂಮಿಯ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಗಳಲ್ಲಿ ಬಹಳ ಕಾಲುಗಳಿದ್ದ ಯಾವುದನ್ನು ನೀವು ತಿನ್ನಬಾರದು. ಏಕೆಂದರೆ ಅವು ಹೇಯವಾಗಿವೆ.