Leviticus 11:46 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎಲ್ಲಾ ಸಾಕುಪ್ರಾಣಿಗಳು, ಪಕ್ಷಿಗಳು ಮತ್ತು ಭೂಮಿಯ ಮೇಲಿರುವ ಇತರ ಪ್ರಾಣಿಗಳ ಬಗ್ಗೆ ಇರುವ ನಿಯಮಗಳು ಇವುಗಳೇ. ಸಮುದ್ರದಲ್ಲಿರುವ ಮತ್ತು ನೆಲದ ಮೇಲೆ ಹರಿದಾಡುವ ಎಲ್ಲಾ ಪ್ರಾಣಿಗಳ ಬಗ್ಗೆ ಇರುವ ನಿಯಮಗಳು ಇವುಗಳೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ಇದೇ ಪಶು, ಪಕ್ಷಿ, ಜಲಚರ ಮತ್ತು ಕ್ರಿಮಿಕೀಟಗಳ ವಿಷಯವಾದ ನಿಯಮ.
Kannada BSI Bible 2016
ಭೂಮೃಗಗಳ, ಪಕ್ಷಿಗಳ, ಪ್ರತಿಯೊಂದು ಜಲ ಜೀವಿ, ಭೂಮಿಯ ಮೇಲೆ ಹರಿದಾಡುವ ಪ್ರತಿ ಯೊಂದು ಕ್ರಿಮಿಯ ನಿಯಮವು ಇದೇ.ಅಶುದ್ಧ ಶುದ್ಧಗಳ ನಡುವಿನ ವ್ಯತ್ಯಾಸವನ್ನೂ ಮತ್ತು ತಿನ್ನುವಂತ ಪಶು ತಿನ್ನಬಾರದ ಪಶುಗಳ ವ್ಯತ್ಯಾಸವನ್ನೂ ಹೀಗೆ ನೀವು ಮಾಡುವಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದೇ ಪಶುಪಕ್ಷಿ ಜಲಚರ ಕ್ರಿವಿುಕೀಟಗಳ ವಿಷಯವಾದ ವಿಧಿ.
Kannada Bible (KNCL) BSI 2016
ಇದೇ ಪಶು, ಪಕ್ಷಿ, ಜಲಚರ ಹಾಗು ಕ್ರಿಮಿಕೀಟಗಳ ವಿಷಯವಾದ ವಿಧಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಪ್ರಾಣಿಗಳು, ಪಕ್ಷಿಗಳು, ನೀರಿನಲ್ಲಿರುವ ಮತ್ತು ನೆಲದ ಮೇಲೆ ತೆವಳುವ ಪ್ರತಿಯೊಂದು ಜೀವಿಗಳಿಗೆ ಕುರಿತಾದ ನಿಯಮವು ಇದೇ.