Leviticus 11:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
See verse 4
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೊಲವೂ ಮೆಲಕುಹಾಕುವಂಥದು; ಆದರೂ ಸೀಳುಗೊರಸು ಇಲ್ಲವಾದ ಕಾರಣ ಅದೂ ನಿಮಗೆ ಅಶುದ್ಧ.
Kannada BSI Bible 2016
ಮೊಲವು ಮೆಲುಕು ಹಾಕುವ ದಾದರೂ ಅದರ ಗೊರಸು ಸೀಳಲ್ಪಟ್ಟಿಲ್ಲ, ಅದು ನಿಮಗೆ ಅಶುದ್ಧವಾಗಿರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೊಲವೂ ಮೆಲಕುಹಾಕುವಂಥದು; ಆದರೂ ಸೀಳುಗೊರಸು ಇಲ್ಲವಾದ ಕಾರಣ ಅದೂ ನಿಮಗೆ ಅಶುದ್ಧ.
Kannada Bible (KNCL) BSI 2016
ಮೊಲ ಮೆಲುಕುಹಾಕುವಂಥದ್ದು; ಆದರೂ ಸೀಳುಗೊರಸು ಇಲ್ಲವಾದ ಕಾರಣ ಅದು ನಿಮಗೆ ಅಶುದ್ಧ.)
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೊಲವು ಮೆಲುಕುಹಾಕುವುದಾದರೂ, ಆದರೂ ಸೀಳುಗೊರಸು ಇಲ್ಲವಾದದ್ದರಿಂದ ಅದು ನಿಮಗೆ ಅಶುದ್ಧವಾಗಿರುವುದು.