Leviticus 11:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವುಗಳ ಮಾಂಸವನ್ನು ತಿನ್ನಕೂಡದು. ಅವುಗಳ ಮೃತಶರೀರಗಳನ್ನು ಸಹ ಮುಟ್ಟಬಾರದು. ಅವು ನಿಮಗೆ ಅಶುದ್ಧ!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವುಗಳ ಮಾಂಸವನ್ನು ನೀವು ತಿನ್ನಬಾರದು; ಇವುಗಳ ಹೆಣವನ್ನು ಮುಟ್ಟಬಾರದು; ಇವುಗಳನ್ನು ಅಶುದ್ಧವೆಂದೆಣಿಸಬೇಕು.
Kannada BSI Bible 2016
ಅವುಗಳ ಮಾಂಸವನ್ನು ನೀವು ತಿನ್ನಬಾರದು; ಅವುಗಳ ಶವಗಳನ್ನು ನೀವು ಮುಟ್ಟಬಾರದು; ಅವು ನಿಮಗೆ ಅಶುದ್ಧವಾಗಿವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವುಗಳ ಹೆಣವನ್ನು ಮುಟ್ಟಬಾರದು; ಇವುಗಳನ್ನು ಅಶುದ್ಧವೆಂದೆಣಿಸಬೇಕು.
Kannada Bible (KNCL) BSI 2016
ಇಂಥವುಗಳ ಮಾಂಸವನ್ನು ನೀವು ತಿನ್ನಬಾರದು; ಅವುಗಳ ಹೆಣವನ್ನು ಮುಟ್ಟಬಾದರು. ಅವುಗಳನ್ನು ಅಶುದ್ಧವೆಂದೆಣಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವುಗಳ ಮಾಂಸವನ್ನು ನೀವು ತಿನ್ನಬಾರದು. ಅವುಗಳ ಹೆಣವನ್ನು ಮುಟ್ಟಬಾರದು. ಅವು ನಿಮಗೆ ಅಶುದ್ಧವಾಗಿವೆ.