Leviticus 13:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾಜಕನು ಆ ವ್ಯಕ್ತಿಯನ್ನು ನೋಡಬೇಕು. ಚರ್ಮದ ಮೇಲೆ ಬೆಳ್ಳಗಾದ ಊತವಿದ್ದರೆ, ರೋಮವು ಬೆಳ್ಳಗಾಗಿದ್ದರೆ ಮತ್ತು ಚರ್ಮವು ಊತದಿಂದ ಹಸಿಯಾಗಿ ಕಂಡರೆ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಜಕನು ಅವನನ್ನು ಪರೀಕ್ಷಿಸುವಾಗ ದೇಹದ ಚರ್ಮದಲ್ಲಿ ಬೆಳ್ಳಗಾದ ಬಾವು ಇದ್ದರೆ ಮತ್ತು ಅಲ್ಲಿರುವ ರೋಮವು ಬೆಳ್ಳಗಾಗಿದ್ದರೆ ಮತ್ತು ಆ ಬಾವಿನಲ್ಲಿ ಮಾಂಸ ಕಾಣಿಸಿದರೆ ಅದು ಹಳೇ ಕುಷ್ಠರೋಗದ ಗುರುತು.
Kannada BSI Bible 2016
ಆಗ ಯಾಜಕನು ಅವನನ್ನು ನೋಡಬೇಕು; ಇಗೋ, ಆ ಬಾವು ಚರ್ಮದಲ್ಲಿ ಬೆಳ್ಳಗಿದ್ದು ಅದರ ಕೂದಲು ಬೆಳ್ಳಗಾಗಿ ಹೋಗಿದ್ದರೆ ಮತ್ತು ಆ ಬಾವಿನಲ್ಲಿ ಹಸಿಮಾಂಸವು ಇದ್ದರೆ
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಜಕನು ಅವನನ್ನು ನೋಡುವಾಗ ದೇಹದ ಚರ್ಮದಲ್ಲಿ ಬೆಳ್ಳಗಾದ ಬಾವು ಇದ್ದರೆ ಮತ್ತು ಅಲ್ಲಿರುವ ರೋಮವು ಬೆಳ್ಳಗಾಗಿಹೋಗಿದ್ದರೆ ಮತ್ತು ಆ ಬಾವಿನಲ್ಲಿ ಮಾಂಸ ಕಾಣಿಸಿದರೆ ಅದು ಹಳೇ ಕುಷ್ಠರೋಗದ ಗುರುತು.
Kannada Bible (KNCL) BSI 2016
ಯಾಜಕನು ಅವನನ್ನು ಪರೀಕ್ಷಿಸುವಾಗ ದೇಹದ ಚರ್ಮದಲ್ಲಿ ಬೆಳ್ಳಗಾದ ಬಾವು ಇದ್ದರೆ ಮತ್ತು ಬಾವಿನಲ್ಲಿ ಮಾಂಸ ಕಾಣಿಸಿದರೆ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯಾಜಕನು ಅವನನ್ನು ಪರೀಕ್ಷಿಸಬೇಕು, ಆ ಬಾವು ಚರ್ಮದಲ್ಲಿ ಬೆಳ್ಳಗಿದ್ದು, ಅದರ ಕೂದಲು ಬೆಳ್ಳಗಾಗಿ ಹೋಗಿದ್ದರೆ ಮತ್ತು ಆ ಬಾವಿನಲ್ಲಿ ಹಸಿ ಮಾಂಸವು ಇದ್ದರೆ,