Leviticus 13:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಆ ವ್ಯಕ್ತಿಯ ಚರ್ಮವು ಹಸಿಯಾಗಿದ್ದರೆ, ಆ ವ್ಯಕ್ತಿಯು ಶುದ್ಧನಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಅಂಥವನ ದೇಹದಲ್ಲಿ ಎಲ್ಲಿಯಾದರೂ ಮಾಂಸ ಕಂಡುಬಂದರೆ ಅವನು ಅಶುದ್ಧನಾಗುವನು.
Kannada BSI Bible 2016
ಆದರೆ ಹಸಿಮಾಂಸವು ಅವನಲ್ಲಿ ಕಾಣಿಸಿ ಕೊಂಡರೆ ಅವನು ಅಶುದ್ಧನಾಗುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಅಂಥವನ ದೇಹದಲ್ಲಿ ಯಾವಾಗಲಾದರೂ ಮಾಂಸ ಕಾಣಬಂದರೆ ಅವನು ಅಶುದ್ಧನಾಗುವನು.
Kannada Bible (KNCL) BSI 2016
ಆದರೆ ಅಂಥವನ ದೇಹದಲ್ಲಿ ಯಾವಾಗಲಾದರೂ ಮಾಂಸ ಕಾಣಬಂದರೆ ಅವನು ಅಶುದ್ಧನಾಗುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಹಸಿ ಮಾಂಸವು ಅವನಲ್ಲಿ ಕಾಣಿಸಿಕೊಂಡರೆ ಅವನು ಅಶುದ್ಧನಾಗಿರುವನು.