Leviticus 13:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾಜಕನು ಹಸಿಯಾದ ಚರ್ಮವನ್ನು ನೋಡಿದಾಗ, ಆ ವ್ಯಕ್ತಿಯನ್ನು ಅಶುದ್ಧನೆಂದು ಪ್ರಕಟಿಸಬೇಕು. ಹಸಿಯಾದ ಚರ್ಮವು ಶುದ್ಧವಲ್ಲ. ಅದು ಕುಷ್ಠರೋಗವಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಜಕನು ಆ ಮಾಂಸವನ್ನು ನೋಡಿ ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು. ಅಂತಹ ಮಾಂಸವು ಅಶುದ್ಧವೇ; ಅದು ಕುಷ್ಠವೇ.
Kannada BSI Bible 2016
ಯಾಜ ಕನು ಹಸಿಮಾಂಸವನ್ನು ನೋಡಿ ಅವನು ಅಶುದ್ಧನೆಂದು ನುಡಿಯಬೇಕು; ಹಸಿಮಾಂಸವು ಅಶುದ್ಧವಾದದ್ದು, ಅದು ಕುಷ್ಠವೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಜಕನು ಆ ಮಾಂಸವನ್ನು ನೋಡಿ ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು. ಅಂಥ ಮಾಂಸವು ಅಶುದ್ಧವೇ; ಅದು ಕುಷ್ಠವು.
Kannada Bible (KNCL) BSI 2016
ಯಾಜಕನು ಆ ಮಾಂಸವನ್ನು ನೋಡಿ ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು. ಅಂಥ ಮಾಂಸವು ಅಶುದ್ಧವೇ ಸರಿ, ಅದು ಕುಷ್ಠವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾಜಕನು ಹಸಿ ಮಾಂಸವನ್ನು ಪರೀಕ್ಷಿಸಿ ಅವನು ಅಶುದ್ಧನೆಂದು ನುಡಿಯಬೇಕು. ಏಕೆಂದರೆ ಹಸಿ ಮಾಂಸವು ಅಶುದ್ಧವಾದದ್ದು, ಅದು ಅಶುದ್ಧಗೊಳಿಸುವ ಚರ್ಮರೋಗವೇ.