Leviticus 13:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಒಬ್ಬನ ಚರ್ಮದ ಮೇಲೆ ಹುಣ್ಣು ಎದ್ದಿದ್ದು ವಾಸಿಯಾಗಿದ್ದಿರಬಹುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಒಬ್ಬನ ದೇಹದ ಚರ್ಮದಲ್ಲಿ ಹುಣ್ಣು ಆಗಿದ್ದು ಅದು ವಾಸಿಯಾದ ಮೇಲೆ,
Kannada BSI Bible 2016
ಆ ದೇಹದ ಚರ್ಮದಲ್ಲಿ ಹುಣ್ಣು ಉಂಟಾಗಿ ವಾಸಿಯಾದರೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಒಬ್ಬನ ದೇಹದ ಚರ್ಮದಲ್ಲಿ ಹುಣ್ಣು ಆಗಿದ್ದು ವಾಸಿಯಾದ ಮೇಲೆ
Kannada Bible (KNCL) BSI 2016
ಒಬ್ಬನ ದೇಹದ ಚರ್ಮದಲ್ಲಿ ಹುಣ್ಣು ಆಗಿದ್ದು
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆ ದೇಹದ ಚರ್ಮದಲ್ಲಿ ಹುಣ್ಣು ಉಂಟಾಗಿ ವಾಸಿಯಾದರೂ