Leviticus 13:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮಚ್ಚೆಯು ಚರ್ಮದಲ್ಲಿ ಹರಡಿದರೆ, ಯಾಜಕನು ಅವನನ್ನು ಅಶುದ್ಧನೆಂದು ಪ್ರಕಟಿಸಬೇಕು. ಅದು ಸೋಂಕುರೋಗವಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಅದು ಚರ್ಮದಲ್ಲಿ ಹರಡಿಕೊಂಡಿದ್ದರೆ ಯಾಜಕನು ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು; ಅದು ಕುಷ್ಠರೋಗವೇ.
Kannada BSI Bible 2016
ಅದು ಚರ್ಮದ ಹೊರ ಗೆಲ್ಲಾ ಹೆಚ್ಚಾಗಿ ಹರಡಿದ್ದರೆ ಅವನು ಅಶುದ್ಧನೆಂದು ಯಾಜಕನು ನುಡಿಯಬೇಕು, ಅದು ರೋಗವೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಅದು ಚರ್ಮದಲ್ಲಿ ಹರಡಿಕೊಂಡಿದ್ದರೆ ಯಾಜಕನು ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು; ಅದು ಕುಷ್ಠರೋಗವೇ.
Kannada Bible (KNCL) BSI 2016
ತರುವಾಯ ಅದು ಚರ್ಮದಲ್ಲಿ ಹರಡಿಕೊಂಡಿದ್ದರೆ ಯಾಜಕನು ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು; ಅದು ಕುಷ್ಠರೋಗವೇ ಸರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದು ಚರ್ಮದ ಹೊರಗೆಲ್ಲಾ ಹೆಚ್ಚಾಗಿ ಹರಡಿದ್ದರೆ, ಯಾಜಕನು ಅವನು ಅಶುದ್ಧನೆಂದು ನುಡಿಯಬೇಕು. ಅದು ಚರ್ಮರೋಗವಾಗಿದೆ.