Leviticus 13:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಹೊಳೆಯುವ ಮಚ್ಚೆಯು ತನ್ನ ಸ್ಥಳದಲ್ಲಿಯೇ ಇದ್ದು ಹರಡದಿದ್ದರೆ, ಆಗ ಅದು ಕೇವಲ ಹುಣ್ಣಿನ ಮಚ್ಚೆಯಾಗಿದೆ. ಯಾಜಕನು ಅವನನ್ನು ಶುದ್ಧನೆಂದು ಪ್ರಕಟಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಆ ಹೊಳೆಯುವ ಕಲೆ ಹರಡಿಕೊಳ್ಳದೆ ಮೊದಲಿದ್ದಂತೆಯೇ ಇದ್ದರೆ ಅದು ಆ ಹುಣ್ಣಿನ ಕಲೆಯೆಂದು ತಿಳಿದುಕೊಂಡು ಯಾಜಕನು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು.
Kannada BSI Bible 2016
ಆದರೆ ಆ ಹೊಳಪಾದ ಮಚ್ಚೆಯು ಹರಡದೆ ಅದೇ ಸ್ಥಳದಲ್ಲಿ ಇದ್ದು ಅದು ಉರಿಯುವ ಹುಣ್ಣಾಗಿದ್ದರೂ ಯಾಜಕನು ಅವನನ್ನು ಶುದ್ಧನೆಂದು ನುಡಿಯಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಆ ಹೊಳೆಯುವ ಕಲೆ ಹರಡಿಕೊಳ್ಳದೆ ಮೊದಲಿದ್ದಂತೆಯೇ ಇದ್ದರೆ ಅದು ಆ ಹುಣ್ಣಿನ ಕಲೆಯೆಂದು ತಿಳುಕೊಂಡು ಯಾಜಕನು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು.
Kannada Bible (KNCL) BSI 2016
ಆದರೆ ಆ ಹೊಳೆಯುವ ಕಲೆ ಹರಡಿಕೊಳ್ಳದೆ ಮೊದಲಿದ್ದಂತೆಯೇ ಇದ್ದರೆ ಅದು ಆ ಹುಣ್ಣಿನ ಕಲೆಯೆಂದು ತಿಳಿದುಕೊಂಡು ಯಾಜಕನು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಆ ಹೊಳಪಾದ ಕಲೆಯು ಹರಡದೆ ಅದೇ ಸ್ಥಳದಲ್ಲಿ ಇದ್ದು, ಅದು ಉರಿಯುವ ಹುಣ್ಣಾಗಿದ್ದರೂ ಯಾಜಕನು ಅವನನ್ನು ಶುದ್ಧನೆಂದು ನುಡಿಯಬೇಕು.