Leviticus 13:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಏಳನೆಯ ದಿನದಲ್ಲಿ ಯಾಜಕನು ಮತ್ತೆ ಆ ವ್ಯಕ್ತಿಯನ್ನು ಪರೀಕ್ಷಿಸಬೇಕು. ಮಚ್ಚೆಯು ಚರ್ಮದ ಮೇಲೆ ಹರಡಿದ್ದರೆ, ಯಾಜಕನು ಆ ವ್ಯಕ್ತಿಯನ್ನು ಅಶುದ್ಧನೆಂದು ಪ್ರಕಟಿಸಬೇಕು. ಅದು ಕುಷ್ಠರೋಗವಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಳನೆಯ ದಿನದಲ್ಲಿ ಯಾಜಕನು ಅವನನ್ನು ಪರೀಕ್ಷಿಸುವಾಗ ಅದು ಚರ್ಮದಲ್ಲಿ ಹರಡಿಕೊಂಡಿದ್ದರೆ ಅದು ಕುಷ್ಠರೋಗವೆಂದು ತಿಳಿದು ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು.
Kannada BSI Bible 2016
ಯಾಜಕನು ಅವನನ್ನು ಏಳನೆಯ ದಿನದಲ್ಲಿ ನೋಡಬೇಕು. ಆಗ ಅದು ಚರ್ಮದ ಹೊರಗೆಲ್ಲಾ ಹೆಚ್ಚಾಗಿ ಹರಡಿದ್ದರೆ ಯಾಜಕನು ಅವನನ್ನು ಅಶುದ್ಧನೆಂದು ಹೇಳಬೇಕು, ಅದು ಕುಷ್ಠ ವ್ಯಾಧಿಯೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಏಳನೆಯ ದಿನದಲ್ಲಿ ಯಾಜಕನು ಅವನನ್ನು ನೋಡುವಾಗ ಅದು ಚರ್ಮದಲ್ಲಿ ಹರಡಿಕೊಂಡಿದ್ದರೆ ಅದು ಕುಷ್ಠರೋಗವೆಂದು ತಿಳಿದು ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು.
Kannada Bible (KNCL) BSI 2016
ಏಳನೆಯ ದಿನದಲ್ಲಿ ಯಾಜಕನು ಅವನನ್ನು ನೋಡುವಾಗ ಅದು ಚರ್ಮದಲ್ಲಿ ಹರಡಿಕೊಂಡಿದ್ದರೆ ಅದು ಕುಷ್ಠರೋಗವೆಂದು ತಿಳಿದು ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾಜಕನು ಅವನನ್ನು ಏಳನೆಯ ದಿನದಲ್ಲಿ ಪರೀಕ್ಷಿಸಬೇಕು. ಆಗ ಅದು ಚರ್ಮದ ಹೊರಗೆಲ್ಲಾ ಹೆಚ್ಚಾಗಿ ಹರಡಿದ್ದರೆ, ಯಾಜಕನು ಆಗ ಅವನು ಅಶುದ್ಧನೆಂದು ಹೇಳಬೇಕು. ಅದು ಚರ್ಮರೋಗ.