Leviticus 13:28 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಹೊಳೆಯುವ ಮಚ್ಚೆಯು ಚರ್ಮದ ಮೇಲೆ ಉಂಟಾದ ಊತವಾಗಿದೆ. ಯಾಜಕನು ಆ ವ್ಯಕ್ತಿಯನ್ನು ಶುದ್ಧನೆಂದು ಪ್ರಕಟಿಸಬೇಕು. ಅದು ಕೇವಲ ಸುಟ್ಟಗಾಯದಿಂದ ಉಂಟಾದ ಮಚ್ಚೆಯಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಹೊಳೆಯುವ ಕಲೆಯು ಚರ್ಮದಲ್ಲಿ ಹರಡಿಕೊಳ್ಳದೆ ಮೊದಲಿನಂತೆಯೇ ಇದ್ದು ಮೊಬ್ಬಾಗಿಹೋಗಿದ್ದರೆ ಅದು ಬೆಂಕಿಸುಟ್ಟ ಬೊಬ್ಬೆಯೆಂದು ತಿಳಿದು ಯಾಜಕನು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು. ಅದು ಬೆಂಕಿಯಿಂದ ಸುಟ್ಟ ಕಲೆಯೇ ಹೊರತು ಮತ್ತೇನೂ ಅಲ್ಲ.
Kannada BSI Bible 2016
ಆ ಹೊಳಪಾದ ಮಚ್ಚೆಯು ಅದೇ ಸ್ಥಳದಲ್ಲಿ ಉಳಿದಿದ್ದರೆ ಮತ್ತು ಚರ್ಮದಲ್ಲಿ ಹರಡದೆ ಸ್ವಲ್ಪ ಮೊಬ್ಬಾಗಿದ್ದರೆ ಅದು ಬೊಬ್ಬೆಯ ಊತವೆಂದು ಅವನು ಶುದ್ಧನೆಂದು ಯಾಜಕನು ನುಡಿಯಬೇಕು; ಅದು ಬೆಂಕಿಯ ಬೊಬ್ಬೆಯಾಗಿರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಹೊಳೆಯುವ ಕಲೆಯು ಚರ್ಮದಲ್ಲಿ ಹರಡಿಕೊಳ್ಳದೆ ಮೊದಲಿನಂತೆಯೇ ಇದ್ದು ಮೊಬ್ಬಾಗಿಹೋಗಿದ್ದರೆ ಅದು ಬೆಂಕಿಸುಟ್ಟ ಬೊಬ್ಬೆಯೆಂದು ತಿಳಿದು ಯಾಜಕನು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು.
Kannada Bible (KNCL) BSI 2016
ಆ ಹೊಳೆಯುವ ಕಲೆಯು ಚರ್ಮದಲ್ಲಿ ಹರಡಿಕೊಳ್ಳದೆ ಮೊದಲಿನಂತೆಯೇ ಇದ್ದು ಮೊಬ್ಬಾಗಿಹೋಗಿದ್ದರೆ ಅದು ಬೆಂಕಿಸುಟ್ಟ ಬೊಬ್ಬೆಯೆಂದು ತಿಳಿದು ಯಾಜಕನು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಹೊಳಪಾದ ಕಲೆಯು ಅದೇ ಸ್ಥಳದಲ್ಲಿ ಉಳಿದಿದ್ದರೆ ಮತ್ತು ಚರ್ಮದಲ್ಲಿ ಹರಡದೆ ಸ್ವಲ್ಪ ಮಬ್ಬಾಗಿದ್ದರೆ, ಬೆಂಕಿ ಸುಟ್ಟ ಬೊಬ್ಬೆಯ ಊತವೆಂದು ಮತ್ತು ಅವನು ಶುದ್ಧನೆಂದು ಯಾಜಕನು ನುಡಿಯಬೇಕು. ಏಕೆಂದರೆ ಅದು ಬೆಂಕಿಯ ಬೊಬ್ಬೆಯಾಗಿರುವುದು.