Leviticus 13:29 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಒಬ್ಬ ಗಂಡಸಿನ ಅಥವಾ ಹೆಂಗಸಿನ ತಲೆಯ ನೆತ್ತಿಯಲ್ಲಿ ಅಥವಾ ಗಡ್ಡದಲ್ಲಿ ಸೋಂಕು ತಗಲಿ ಕಲೆ ಉಂಟಾಗಬಹುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಹೆಂಗಸಿನ ತಲೆಯಲ್ಲಿ ಆಗಲಿ, ಗಂಡಸಿನ ತಲೆಯಲ್ಲಿ ಆಗಲಿ ಅಥವಾ ಗಡ್ಡದ ಮೇಲೆ ಆಗಲಿ ಕಲೆಯುಂಟಾದರೆ ಯಾಜಕನು ಅದನ್ನು ಪರೀಕ್ಷಿಸಬೇಕು.
Kannada BSI Bible 2016
ಒಬ್ಬ ಪುರುಷನಿಗಾಗಲಿ ಸ್ತ್ರೀಗಾಗಲಿ ತಲೆಯ ಮೇಲಾಗಲಿ ಗಡ್ಡದ ಮೇಲಾಗಲಿ ವ್ಯಾಧಿಯು ಇದ್ದರೆ
Kannada BSI JV (ಕನ್ನಡ ಸತ್ಯವೇದವು J.V. (BSI))
ಹೆಂಗಸಿನ ತಲೆಯಲ್ಲಿ ಆಗಲಿ ಗಂಡಸಿನ ತಲೆಯಲ್ಲಿ ಅಥವಾ ಗಡ್ಡದಲ್ಲಿ ಆಗಲಿ ಕಲೆಯುಂಟಾದರೆ ಯಾಜಕನು ಅದನ್ನು ನೋಡಬೇಕು.
Kannada Bible (KNCL) BSI 2016
ಹೆಂಗಸಿನ ತಲೆಯಲ್ಲಾಗಲಿ ಗಂಡಸಿನ ತಲೆಯಲ್ಲಿ ಅಥವಾ ಗಡ್ಡದಲ್ಲಾಗಲಿ ಕಲೆಯುಂಟಾದರೆ ಯಾಜಕನು ಅದನ್ನು ಪರೀಕ್ಷಿಸಿ ನೋಡಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಒಬ್ಬ ಪುರುಷನಿಗಾಗಲಿ ಇಲ್ಲವೆ ಸ್ತ್ರೀಗಾಗಲಿ ವ್ಯಾಧಿಯು ತಲೆಯ ಮೇಲಾಗಲಿ, ಗಡ್ಡದ ಮೇಲಾಗಲಿ ಕಲೆ ಇದ್ದರೆ,