Leviticus 13:31 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ರೋಗವು ಚರ್ಮಕ್ಕಿಂತ ತಗ್ಗಾಗಿಲ್ಲವೆಂದು ಕಂಡುಬಂದರೂ ಅದರಲ್ಲಿ ಕಪ್ಪಾದ ಕೂದಲು ಇಲ್ಲದ್ದಿದ್ದರೆ, ಆಗ ಯಾಜಕನು ಆ ವ್ಯಕ್ತಿಯನ್ನು ಏಳು ದಿನಗಳವರೆಗೆ ಪ್ರತ್ಯೇಕವಾಗಿ ಇರಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಜಕನು ಆ ಗಾಯವನ್ನು ನೋಡುವಾಗ ಅದು ಬೇರೆ ಚರ್ಮಕ್ಕಿಂತ ಆಳವಾಗಿ ಕಾಣದೆ ಹೋದಾಗ್ಯೂ, ಅದು ಇರುವ ಭಾಗದಲ್ಲಿ ಕಪ್ಪು ಕೂದಲು ಇಲ್ಲದಿದ್ದರೆ ಯಾಜಕನು ಅವನನ್ನು ಏಳು ದಿನಗಳ ತನಕ ಪ್ರತ್ಯೇಕವಾಗಿ ಇರಿಸಬೇಕು.
Kannada BSI Bible 2016
ಯಾಜಕನು ಈ ಇಸಬಿನ ವ್ಯಾಧಿಯನ್ನು ನೋಡಿದಾಗ ಇಗೋ, ಅದು ನೋಡಲು ಚರ್ಮಕ್ಕಿಂತಲೂ ಆಳವಾಗಿರದಿದ್ದರೆ ಮತ್ತು ಕಪ್ಪು ಕೂದಲು ಇರದಿದ್ದರೆ ಯಾಜಕನು ಆಗ ಆ ಇಸಬಿನ ವ್ಯಾಧಿಯವನನ್ನು ಏಳು ದಿನಗಳು ಮುಚ್ಚಿಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಜಕನು ಆ ದದ್ದನ್ನು ನೋಡುವಾಗ ಅದು ವಿುಕ್ಕ ಚರ್ಮಕ್ಕಿಂತ ತಗ್ಗಾಗಿ ತೋರದೆ ಹೋದಾಗ್ಯೂ ಅದು ಇರುವ ಕಡೆ ಕರೇಕೂದಲು ಇಲ್ಲದಿದ್ದರೆ ಯಾಜಕನು ಅವನನ್ನು ಏಳು ದಿನಗಳ ತನಕ ಪ್ರತ್ಯೇಕವಾಗಿ ಇರಿಸಬೇಕು.
Kannada Bible (KNCL) BSI 2016
ಯಾಜಕನು ಆ ಇಸಬನ್ನು ನೋಡುವಾಗ ಅದು ಮಿಕ್ಕ ಚರ್ಮಕ್ಕಿಂತ ತಗ್ಗಾಗಿ ತೋರದೆ ಹೋದಾಗ್ಯೂ ಅದು ಇರುವ ಕಡೆ ಕರೇಕೂದಲು ಇಲ್ಲದಿದ್ದರೆ ಯಾಜಕರು ಅವನನ್ನು ಏಳು ದಿನಗಳ ತನಕ ಪ್ರತ್ಯೇಕವಾಗಿ ಇರಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾಜಕನು ಆ ಇಸಬಿನ ವ್ಯಾಧಿಯನ್ನು ನೋಡಿದಾಗ, ಅದು ಉಳಿದ ಚರ್ಮಕ್ಕಿಂತಲೂ ಆಳವಾಗಿರದಿದ್ದರೆ ಮತ್ತು ಕಪ್ಪುಕೂದಲು ಇರದಿದ್ದರೆ, ಯಾಜಕನು ಆಗ ಆ ಇಸಬಿನ ವ್ಯಾಧಿಯವನನ್ನು ಏಳು ದಿನಗಳ ಕಾಲ ಪ್ರತ್ಯೇಕವಾಗಿ ಇರಿಸಬೇಕು.