Leviticus 13:33 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಆ ವ್ಯಕ್ತಿಯು ಕ್ಷೌರ ಮಾಡಿಸಿಕೊಳ್ಳಬೇಕು. ಆದರೆ ಅವನು ರೋಗ ಇರುವ ಜಾಗದಲ್ಲಿ ಕ್ಷೌರ ಮಾಡಿಸಿಕೊಳ್ಳಬಾರದು. ಯಾಜಕನು ಆ ವ್ಯಕ್ತಿಯನ್ನು ಇನ್ನೂ ಏಳು ದಿನಗಳವರೆಗೆ ಪ್ರತ್ಯೇಕವಾಗಿ ಇರಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಕ್ಷೌರಮಾಡಿಸಿಕೊಳ್ಳಬೇಕು. ಆ ಗಾಯ ಇರುವ ಭಾಗವನ್ನು ಮಾತ್ರ ಕ್ಷೌರಮಾಡಿಸಿಕೊಳ್ಳಬಾರದು. ಯಾಜಕನು ಅವನನ್ನು ಇನ್ನು ಏಳು ದಿನಗಳವರೆಗೂ ಪ್ರತ್ಯೇಕಿಸಬೇಕು.
Kannada BSI Bible 2016
ಅವನು ಕ್ಷೌರಮಾಡಿಸಿ ಕೊಳ್ಳಲಿ, ಆದರೆ ಅವನು ಇಸಬನ್ನು ಕ್ಷೌರಮಾಡ ಬಾರದು. ಯಾಜಕನು ಆ ಇಸಬಿನವನನ್ನು ಏಳು ದಿನ ಹೆಚ್ಚಾಗಿ ಮುಚ್ಚಿಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ದದ್ದು ಇರುವ ಭಾಗವನ್ನು ಮಾತ್ರ ಕ್ಷೌರ ಮಾಡಿಸಿಕೊಳ್ಳಬಾರದು. ಯಾಜಕನು ಅವನನ್ನು ಇನ್ನು ಏಳು ದಿನಗಳವರೆಗೂ ಪ್ರತ್ಯೇಕಿಸಬೇಕು.
Kannada Bible (KNCL) BSI 2016
ಅವನು ಕ್ಷೌರಮಾಡಿಸಿಕೊಳ್ಳಬೇಕು. ಆ ಇಸುಬು ಇರುವ ಭಾಗವನ್ನು ಮಾತ್ರ ಕ್ಷೌರಮಾಡಿಸಿಕೊಳ್ಳಬಾರದು. ಯಾಜಕನು ಅವನನ್ನು ಇನ್ನೂ ಏಳು ದಿನಗಳವರೆಗೂ ಪ್ರತ್ಯೇಕಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಕ್ಷೌರ ಮಾಡಿಸಿಕೊಳ್ಳಲಿ. ಆದರೆ ಅವನು ಇಸಬನ್ನು ಕ್ಷೌರ ಮಾಡಬಾರದು. ಯಾಜಕನು ಆ ಇಸಬಿನವನನ್ನು ಏಳು ದಿನ ಹೆಚ್ಚಾಗಿ ಪ್ರತ್ಯೇಕವಾಗಿ ಇರಿಸಬೇಕು.