Leviticus 13:35 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಅವನು ಶುದ್ಧನಾದ ನಂತರ, ರೋಗವು ಚರ್ಮದ ಮೇಲೆ ಹರಡಿದರೆ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಅವನು ಶುದ್ಧನೆಂದು ನಿರ್ಣಯಿಸಲ್ಪಟ್ಟ ಮೇಲೆ ಆ ಗಾಯ ಚರ್ಮದಲ್ಲಿ ಹರಡಿಕೊಂಡರೆ,
Kannada BSI Bible 2016
ಆದರೆ ಅವನು ಶುದ್ಧನಾದ ಮೇಲೆ ಆ ಇಸಬು ಚರ್ಮದಲ್ಲಿ ಹೆಚ್ಚಾಗಿ ಹರಡಿದರೆ
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಅವನು ಶುದ್ಧನೆಂದು ನಿರ್ಣಯಿಸಲ್ಪಟ್ಟ ಮೇಲೆ ಆ ದದ್ದು ಚರ್ಮದಲ್ಲಿ ಹರಡಿಕೊಂಡರೆ ಯಾಜಕನು ಅವನನ್ನು ನೋಡಬೇಕು;
Kannada Bible (KNCL) BSI 2016
ಆದರೆ ಅವನು ಶುದ್ಧನೆಂದು ನಿರ್ಣಯಿಸಲ್ಪಟ್ಟ ಮೇಲೆ ಆ ಇಸುಬು ಚರ್ಮದಲ್ಲಿ ಹರಡಿಕೊಂಡರೆ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅವನು ಶುದ್ಧನಾದ ಮೇಲೆ ಆ ಇಸಬು ಚರ್ಮದಲ್ಲಿ ಹೆಚ್ಚಾಗಿ ಹರಡಿರದಿದ್ದರೆ,