Leviticus 13:36 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾಜಕನು ಆ ವ್ಯಕ್ತಿಯನ್ನು ಮತ್ತೆ ಪರೀಕ್ಷಿಸಬೇಕು. ರೋಗವು ಚರ್ಮದಲ್ಲಿ ಹರಡಿಕೊಂಡಿದ್ದರೆ, ಯಾಜಕನು ಹಳದಿ ಬಣ್ಣದ ಕೂದಲು ಇದೆಯೋ ಇಲ್ಲವೋ ಎಂದು ನೋಡಬೇಕಾದ ಅಗತ್ಯವಿಲ್ಲ. ಅವನು ಅಶುದ್ಧನಾಗಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಜಕನು ಅವನನ್ನು ಪರೀಕ್ಷಿಸಬೇಕು; ಆದರೆ ಹಳದಿಬಣ್ಣದ ಕೂದಲು ಇದೆಯೋ ಇಲ್ಲವೋ ಎಂದು ನೋಡಬೇಕಾದ ಅಗತ್ಯವಿಲ್ಲ; ಅವನು ಅಶುದ್ಧನೇ.
Kannada BSI Bible 2016
ಯಾಜಕನು ಅವನನ್ನು ನೋಡಬೇಕು; ಇಗೋ, ಆ ಇಸಬು ಚರ್ಮ ದಲ್ಲಿ ಹರಡಿದ್ದರೆ ಯಾಜಕನು ಹಳದಿ ಕೂದಲಿಗಾಗಿ ವಿಚಾರಿಸದಿರಲಿ; ಅವನು ಅಶುದ್ಧನೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಹಳದಿಬಣ್ಣದ ಕೂದಲು ಇದೆಯೋ ಇಲ್ಲವೋ ಎಂದು ನೋಡಬೇಕಾದ ಅಗತ್ಯವಿಲ್ಲ; ಅವನು ಅಶುದ್ಧನೇ.
Kannada Bible (KNCL) BSI 2016
ಯಾಜಕನು ಅವನನ್ನು ಪರೀಕ್ಷಿಸಬೇಕು; ಆದರೆ ಹಳದಿಬಣ್ಣದ ಕೂದಲು ಇದೆಯೋ ಇಲ್ಲವೋ ಎಂದು ನೋಡಬೇಕಾದ ಅಗತ್ಯವಿಲ್ಲ; ಅವನು ಅಶುದ್ಧನೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾಜಕನು ಆಗ ಅವನನ್ನು ಪರೀಕ್ಷಿಸಬೇಕು, ಆ ಇಸಬು ಚರ್ಮದಲ್ಲಿ ಹರಡಿದ್ದರೆ, ಯಾಜಕನು ಹಳದಿ ಕೂದಲಿಗಾಗಿ ವಿಚಾರಿಸದಿರಲಿ. ಅವನು ಅಶುದ್ಧನು.