Leviticus 13:37 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ರೋಗವು ನಿಂತುಹೋಗಿ, ಕಪ್ಪಾದ ಕೂದಲು ಆ ಜಾಗದಲ್ಲಿ ಬೆಳೆಯುತ್ತಿದ್ದರೆ, ರೋಗವು ವಾಸಿಯಾಗಿದೆ ಎಂದರ್ಥ. ಆ ವ್ಯಕ್ತಿಯು ಶುದ್ಧನಾಗಿದ್ದಾನೆ. ಯಾಜಕನು ಅವನನ್ನು ಶುದ್ಧನೆಂದು ಪ್ರಕಟಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಗಾಯ ಮೊದಲು ಇದ್ದಂತೆಯೇ ಇದ್ದು ಅದರಲ್ಲಿ ಕಪ್ಪು ಕೂದಲು ಹುಟ್ಟಿದ್ದರೆ ಅದು ವಾಸಿಯಾಯಿತು. ಅವನು ಶುದ್ಧನು; ಯಾಜಕನು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು.
Kannada BSI Bible 2016
ಆದರೆ ಆ ಇಸಬು ಅವನಿಗೆ ನಿಂತ ಹಾಗೆ ಕಂಡರೆ ಅದರಲ್ಲಿ ಕಪ್ಪುಕೂದಲು ಬೆಳೆದರೆ ಇಸಬು ವಾಸಿಯಾಯಿತು ಅವನು ಶುದ್ಧನು; ಯಾಜಕನು ಅವನನ್ನು ಶುದ್ಧನೆಂದು ನುಡಿಯಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ದದ್ದು ಮೊದಲು ಇದ್ದಂತೆಯೇ ಇದ್ದು ಅದರಲ್ಲಿ ಕರೇ ಕೂದಲು ಹುಟ್ಟಿದ್ದರೆ ಅದು ವಾಸಿಯಾಯಿತು. ಅವನು ಶುದ್ಧನು; ಯಾಜಕನು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು.
Kannada Bible (KNCL) BSI 2016
ಇಸುಬು ಮೊದಲು ಇದ್ದಂತೆಯೇ ಇದ್ದಾದರಲ್ಲಿ ಕರೇ ಕೂದಲು ಹುಟ್ಟಿದರೆ ಅದು ವಾಸಿಯಾಗಿದೆ. ಅವನು ಶುದ್ಧನು; ಯಾಜಕರು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಆ ಇಸಬು ಅವನಿಗೆ ನಿಂತ ಹಾಗೆ ಕಂಡರೆ ಮತ್ತು ಅದರಲ್ಲಿ ಕಪ್ಪುಕೂದಲು ಬೆಳೆದರೆ, ಇಸಬು ವಾಸಿಯಾಗಿ ಅವನು ಶುದ್ಧನಾಗುವನು, ಯಾಜಕನು ಅವನನ್ನು ಶುದ್ಧನೆಂದು ನುಡಿಯಬೇಕು.