Leviticus 13:38 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಒಬ್ಬ ಗಂಡಸಿನ ಅಥವಾ ಹೆಂಗಸಿನ ಚರ್ಮದ ಮೇಲೆ ಬಿಳಿ ಕಲೆಗಳು ಇದ್ದರೆ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಪುರುಷನಿಗಾಗಲಿ ಅಥವಾ ಸ್ತ್ರೀಗಾಗಲಿ ಚರ್ಮದಲ್ಲಿ ಹೊಳೆಯುವ ಬಿಳುಪಾದ ಕಲೆಗಳು ಅಲ್ಲಲ್ಲಿ ಹುಟ್ಟಿದ್ದರೆ ಯಾಜಕನು ಅವುಗಳನ್ನು ಪರೀಕ್ಷಿಸಬೇಕು.
Kannada BSI Bible 2016
ಒಬ್ಬ ಪುರುಷನಿಗಾಗಲಿ ಒಬ್ಬ ಸ್ತ್ರೀಗಾಗಲಿ ಅವರ ದೇಹದ ಚರ್ಮದಲ್ಲಿ ಹೊಳಪಾದ ಮಚ್ಚೆಗಳು ಅಂದರೆ ಬಿಳಿಯ ಹೊಳಪಾದ ಮಚ್ಚೆಗಳು ಇದ್ದರೆ
Kannada BSI JV (ಕನ್ನಡ ಸತ್ಯವೇದವು J.V. (BSI))
ಗಂಡಸಿಗಾಗಲಿ ಹೆಂಗಸಿಗಾಗಲಿ ಚರ್ಮದಲ್ಲಿ ಹೊಳೆಯುವ ಬಿಳುಪಾದ ಕಲೆಗಳು ಅಲ್ಲಲ್ಲಿ ಹುಟ್ಟಿದ್ದರೆ ಯಾಜಕನು ಅವುಗಳನ್ನು ನೋಡಬೇಕು.
Kannada Bible (KNCL) BSI 2016
ಗಂಡಸಿಗಾಗಲಿ ಹೆಂಗಸಿಗಾಗಲಿ ಚರ್ಮದಲ್ಲಿ ಹೊಳೆಯುವ ಬಿಳುಪಾದ ಕಲೆಗಳು ಅಲ್ಲಲ್ಲಿ ಹುಟ್ಟಿದ್ದರೆ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಒಬ್ಬ ಪುರುಷನಿಗಾಗಲಿ ಇಲ್ಲವೆ ಸ್ತ್ರೀಗಾಗಲಿ ದೇಹದ ಚರ್ಮದಲ್ಲಿ ಬಿಳಿಯ ಹೊಳಪಾದ ಮಚ್ಚೆಗಳು ಅಲ್ಲಲ್ಲಿ ಇದ್ದರೆ,